/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ಧಾರಣೆ ಕುಸಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಉತ್ತಮ ಸ್ಥಿತಿಯಲ್ಲಿದೆ. ವರದಿಗಳ ಪ್ರಕಾರ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.   

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿಅಡಿಕೆ ಧಾರಣೆ 52,899 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(15-01-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: ಓಲಾಗೆ ಟಕ್ಕರ್ ನೀಡಲು ಬಂದಿದೆ ಅತ್ಯಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಸ್ಕೂಟರ್!

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಜನವರಿ 15, 2023)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

41,119  ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

46,799 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

45,269 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

46,099 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

46,609 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

46,799 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

52,899 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹಳೆದು

48,000 - 54,500 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

25,876 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 32,000 - 38,000 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,899 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,419 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,679 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,299 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

46,899 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 43,400 ರೂ.  

ಇದನ್ನೂ ಓದಿ: Lalit Modi: ತನ್ನ 4555 ಕೋಟಿ ರೂ. ಮೌಲ್ಯದ ಟ್ರಸ್ಟ್ ಉತ್ತರಾಧಿಕಾರಿ ಘೋಷಿಸಿದ ಲಲಿತ್ ಮೋದಿ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
Arecanut today price in karnataka market: know the details 16th January
News Source: 
Home Title: 

Arecanut price: ರಾಜ್ಯದ ಮಾರುಕಟ್ಟೆಯಲ್ಲಿ ಸೋಮವಾರದ ಅಡಿಕೆ ಧಾರಣೆ

Arecanut price: ರಾಜ್ಯದ ಮಾರುಕಟ್ಟೆಯಲ್ಲಿ ಸೋಮವಾರದ ಅಡಿಕೆ ಧಾರಣೆ
Caption: 
ಇಂದಿನ ಅಡಿಕೆ ಧಾರಣೆ
Yes
Is Blog?: 
No
Tags: 
Facebook Instant Article: 
Yes
Highlights: 

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಕುಸಿತ ಕಂಡಿದೆ

ದಾವಣಗೆರೆಯಲ್ಲಿ ಅಡಿಕೆ 45,269 ರೂ.ನಂತೆ ಮಾರಾಟವಾಗುತ್ತಿದೆ

ಶಿವಮೊಗ್ಗದಲ್ಲಿ ಅಡಿಕೆ 46,299 ರೂ.ನಂತೆ ವಹಿವಾಟು ನಡೆಸುತ್ತಿದೆ

Mobile Title: 
Arecanut price: ರಾಜ್ಯದ ಮಾರುಕಟ್ಟೆಯಲ್ಲಿ ಸೋಮವಾರದ ಅಡಿಕೆ ಧಾರಣೆ
Puttaraj K Alur
Publish Later: 
No
Publish At: 
Monday, January 16, 2023 - 07:43
Created By: 
Puttaraj K Alur
Updated By: 
Puttaraj K Alur
Published By: 
Puttaraj K Alur
Request Count: 
2
Is Breaking News: 
No