ಕಿರಿಯ ವಯಸ್ಸಿನಲ್ಲಿಯೇ ತ್ವಚೆ ವಯಸ್ಸಾದವರಂತೆ ಕಾಣಲು ಈ ಅಭ್ಯಾಸಗಳೇ ಕಾರಣ

ವಯಸ್ಸಿಗೆ ಮುಂಚೆಯೇ ವಯಸ್ಸಾದವರಂತೆ ಕಾಣುವುದು ಯಾರಿಗೂ ಇಷ್ಟವಿರುವುದಿಲ್ಲ. ಆದರೆ ಕೆಲವು ಅಭ್ಯಾಸಗಳು ಹೀಗೆ ಕಾಣುವಂತೆ ಮಾಡುತ್ತವೆ. ನಿಮ್ಮ ತ್ವಚೆಯ ಬಗ್ಗೆ ಕಾಳಜಿ ವಹಿಸದಿದ್ದರೆ ನಿಮ್ಮ ತ್ವಚೆಯು ಬೇಗನೆ ವಯಸ್ಸಾದವರಂತೆ ಕಾಣುತ್ತದೆ.  

Skin care Tips : ವಯಸ್ಸಿಗೆ ಮುಂಚೆಯೇ ವಯಸ್ಸಾದವರಂತೆ ಕಾಣುವುದು ಯಾರಿಗೂ ಇಷ್ಟವಿರುವುದಿಲ್ಲ. ಆದರೆ ಕೆಲವು ಅಭ್ಯಾಸಗಳು ಹೀಗೆ ಕಾಣುವಂತೆ ಮಾಡುತ್ತವೆ. ನಿಮ್ಮ ತ್ವಚೆಯ ಬಗ್ಗೆ ಕಾಳಜಿ ವಹಿಸದಿದ್ದರೆ ನಿಮ್ಮ ತ್ವಚೆಯು ಬೇಗನೆ ವಯಸ್ಸಾದವರಂತೆ ಕಾಣುತ್ತದೆ.  

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

 ತಮ್ಮ ಬ್ಯುಸಿ ಜೀವನ ಶೈಲಿಯ ಕಾರಣದಿಂದಾಗಿ ಅನೇಕ ಜನರು ಕಡಿಮೆ ನಿದ್ರೆ ಮಾಡುತ್ತಾರೆ. ಆದರೆ ಹಾಗೆ ಮಾಡುವುದರಿಂದ ನಮ್ಮ ದೈಹಿಕ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕಿರಿಯ ವಯಸ್ಸಿನಲ್ಲಿಯೇ ವಯಸ್ಸಾದವರಂತೆ ಕಾಣುತ್ತಾರೆ. 

2 /5

ಹೆಚ್ಚು ಆಲ್ಕೋಹಾಲ್ ಸೇವಿಸುವವರ  ತ್ವಚೆಯು ಬೇಗನೆ ಹಾನಿಗೊಳಗಾಗುತ್ತದೆ. ಆದ್ದರಿಂದ, ಮದ್ಯದ ಅತಿಯಾದ ಸೇವನೆ  ಒಳ್ಳೆಯದಲ್ಲ. 

3 /5

ಕೆಲವರಿಗೆ 2-3 ಗಂಟೆಗೊಮ್ಮೆ ಧೂಮಪಾನ ಮಾಡುವ ಅಭ್ಯಾಸವಿರುತ್ತದೆ. ನಿಮಗೂ ಅಂತಹ ಅಭ್ಯಾಸವಿದ್ದರೆ, ಈ ಅಭ್ಯಾಸವನ್ನು ಬದಲಿಸಿಕೊಳ್ಳಿ ಏಕೆಂದರೆ ಧೂಮಪಾನದ ಅಭ್ಯಾಸವು ಚರ್ಮವನ್ನು ಹಾಳು ಮಾಡುತ್ತದೆ. 

4 /5

ಅನಾರೋಗ್ಯಕರ ಆಹಾರಗಳಾದ ಪಿಜ್ಜಾ, ಬರ್ಗರ್, ಚಿಪ್ಸ್ ಇತ್ಯಾದಿಗಳ ಸೇವನೆಯಿಂದ ಬೊಜ್ಜು ಹೆಚ್ಚುತ್ತದೆ. ಬೊಜ್ಜು ಹೆಚ್ಚಾದರೆ ಅದು ಚರ್ಮದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. 

5 /5

ಯಾವ ಕೆಲಸವನ್ನೂ ಮಾಡದೆ ಯಾವಾಗಲೂ ಮಲಗಿಕೊಂಡಿರುವುದು ಅಥವಾ ಕುಳಿತುಕೊಳ್ಳುತ್ತಿರುವುದು ಮಾಡಿದರೆ  ಕಿರಿಯ ವಯಸ್ಸಿನಲ್ಲಿಯೇ ತ್ವಚೆಗೆ ವಯಸ್ಸಾಗುತ್ತದೆ.  (ಸೂಚನೆ : ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು  ಪುಷ್ಠಿಕರಿಸುವುದಿಲ್ಲ)