Sonia Gandhi hospitalised : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಆರೋಗ್ಯ ಬುಲೆಟಿನ್ ಪ್ರಕಾರ, ಜ್ವರದ ಕಾರಣದಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ, ಈಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ : Viral Video : ಶಿಕ್ಷಕಿಯನ್ನು ನೆಲಕ್ಕೆ ತಳ್ಳಿ ಎಲ್ಲರ ಮುಂದೆ ಈ ವಿದ್ಯಾರ್ಥಿ ಮಾಡಿದ ನೀಚ ಕೃತ್ಯ.!
ಗುರುವಾರ ಅವರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಸರ್ ಗಂಗಾ ರಾಮ್ ಆಸ್ಪತ್ರೆಯ ಟ್ರಸ್ಟ್ ಸೊಸೈಟಿಯ ಅಧ್ಯಕ್ಷ ಡಿಎಸ್ ರಾಣಾ ಅವರು ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ಸಲಹೆಗಾರ ಅರೂಪ್ ಬಸು ಮತ್ತು ಅವರ ತಂಡದ ಮೇಲ್ವಿಚಾರಣೆಯಲ್ಲಿ ಗಾಂಧಿ ಅವರನ್ನು "ಜ್ವರದ ಕಾರಣ" ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.