ಇಂದೇ ವಿಚಾರಣೆ ನಡೆಸಲು ಹೈಕೋರ್ಟ್ ನಕಾರ

  • Zee Media Bureau
  • Mar 7, 2023, 12:41 AM IST

ನಿರೀಕ್ಷಣಾ ಜಾಮೀನು ಕೋರಿ ಮಾಡಾಳ್‌ ವಿರೂಪಾಕ್ಷಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.. ಇಂದೇ ವಿಚಾರಣೆಗೆ ತೆಗೆದುಕೊಳ್ಳಲು ವಕೀಲರು ಮನವಿ ಮಾಡಿದ್ದಾರೆ.. ಹೈಕೋರ್ಟ್ ವಿಚಾರಣೆ ನಾಳೆಗೆ ಮುಂದೂಡಿದೆ.

Trending News