ನವದೆಹಲಿ: ಅಕ್ಟೋಬರ್ 10 ರಿಂದ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಇಳಿಕೆಯಾಗುತ್ತಿತ್ತು. ಕಳೆದ ಮೂರು ದಿನಗಳಿಗಿಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗುರುವಾರ ಏರಿಕೆ ಕಂಡಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುತ್ತಿರುವ ಕಚ್ಚಾ ತೈಲದ ಬೆಲೆಯಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಕಂಡು ಬಂದಿದ್ದು, ಪೆಟ್ರೋಲ್ 38 ಪೈಸೆಯಷ್ಟು ಏರಿಕೆಯಾಗಿ ಲೀಟರ್ಗೆ 68.88 ರೂ. ಇದೇ ರೀತಿ ಡೀಸೆಲ್ 29 ಪೈಸೆ ಹೆಚ್ಚಳವಾಗಿದೆ. ಇದರೊಂದಿಗೆ, ದೆಹಲಿಯಲ್ಲಿ ಡೀಸೆಲ್ ಪ್ರತಿ ಲೀಟರ್ಗೆ 62.53 ರೂ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 68.88 | 62.53 |
ಕೋಲ್ಕತ್ತಾ | 70.01 | 64.30 |
ಮುಂಬೈ | 74.53 | 65.43 |
ಚೆನ್ನೈ | 71.47 | 66.01 |
ಬೆಂಗಳೂರು | 71.17 | 64.60 |
ಹೈದರಾಬಾದ್ | 73.07 | 67.98 |
ತಿರುವನಂತಪುರಂ | 72.11 | 67.33 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ:
https://www.iocl.com/TotalProductList.aspx
https://www.goodreturns.in/diesel-price.html