Brahmi Leaves Benefits for Mental Health: ಹಲವಾರು ಔಷಧೀಯ ಗುಣಗಳನ್ನು ಹೊಂದಿರುವ ಬ್ರಾಹ್ಮಿ ಅಥವಾ ಒಂದೆಲಗ ಕರೆಯಲಾಗುತ್ತದೆ. ಈ ಸೊಪ್ಪುನ್ನು ಆಗಿನ ಕಾಲದಿಂದಲೂ ಆಹಾರ ಕ್ರಮ ಹಾಗೂ ಔಷಧಿಯಾಗಿ ಬಳಸಲಾಗುತ್ತದೆ. ಇದನ್ನು ಹೆಚ್ಚಾಗಿ ಚಿಕ್ಕ ಮಕ್ಕಳಿಗೆ ನೀಡುವುದರಿಂದ ಅವರ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ.
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಈ ಸೊಪ್ಪು ಹೇರಳವಾಗಿ ಸಿಗುತ್ತದೆ.ಇದನ್ನು ಬೆಳ್ಳಗೆ ಹೊತ್ತು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಕಾಲ ಕ್ರಮೇಣ ನೆನಪಿನ ಶಕ್ತಿ ಹೆಚ್ಚುತ್ತದೆ. ಮಕ್ಕಳು ಮಾತ್ರವಲ್ಲದೇ ಇದನ್ನು ಎಲ್ಲರೂ ಸೇವಿಸಬಹುದಾಗಿದೆ.
ಇದನ್ನೂ ಓದಿ: Kiwi Fruit: ಸರ್ವ ರೋಗಕ್ಕೂ ಮದ್ದು ಕಿವಿ ಹಣ್ಣು !
ಇವರು ಕೇವಲ ನೆನಪು ಶಕ್ತಿ ಕಳೆದುಕೊಳ್ಳುವುದು ಮಾತ್ರವಲ್ಲದೆ, ಖಿನ್ನತೆ ಹಾಗೂ ಭ್ರಮೆಯಂತಹ ಸಮಸ್ಯೆಗೆ ಒಳಗಾಗುವರು. ಇದರ ಉಪಯೋಗ ಪಡೆದುಕೊಳ್ಳಬಹುದುಕೆಲವೊಂದು ಬಾರಿ ಕೆಲಸದ ಒತ್ತಡದಿಂದ ಮಾನಸಿಕ ಕಿರಿಕಿರಿ ಆಗಬಹುದು ಅಂತಹ ಸಂದರ್ಭದಲ್ಲಿ ಇದರ ಎಲೆ ಸೇವನೆ ಮನಸ್ಸನ್ನು ಉಲ್ಲಾಸಗೊಳಿಸುತ್ತದೆ.
ಇದನ್ನೂ ಓದಿ: Health Tips: ದೇಹ ತಂಪಾಗಿಸಲು ಇಲ್ಲಿದೆ ಸರಳ ಮನೆಮದ್ದು
ಮಾನಸಿಕ ಒತ್ತಡವನ್ನು ನಿಯಂತ್ರಿಸಲು ಆಯುರ್ವೇದದಲ್ಲಿ ಬ್ರಾಹ್ಮಿಯನ್ನು ಬಳಸಲಾಗಿದೆ.ಮಾನಸಿಕ ಒತ್ತಡಕ್ಕೆ ಕೆಲವೊಂದು ಬಾರಿ ಹೃದಯಘಾತಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಹೃದಯಘಾತ ನಿಯಂತ್ರಣಕ್ಕೆ ಬ್ರಾಹ್ಮಿ ಸೊಪ್ಪುನ್ನು ಸೇವಿಸಿ ತಿನ್ನಲು ಕಷ್ಟ ಆದಲ್ಲಿ ಜ್ಯೂಸ್ ಮಾಡಿ ಕುಡಿಯಬಹುದಾಗಿದೆ.&
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ