ಬಳ್ಳಾರಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಲ್ಲಿ ಭಾರೀ ಪೈಪೋಟಿ

  • Zee Media Bureau
  • Mar 20, 2023, 04:51 PM IST

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಭಾರಿ ಪೈಪೋಟಿ ನಡೀತಿದೆ.. ಅಳೆದು ತೂಗಿ ಟಿಕೆಟ್ ನೀಡಲು ʻಕೈʼ  ಹೈಕಮಾಂಡ್‌ ನಿರ್ಧಾರ ಮಾಡಿದೆ.. ʻಕೈʼ ಟಿಕೆಟ್‌ ಆಕಾಂಕ್ಷಿಗಳು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. 

Trending News