ನವದೆಹಲಿ: ಬುಧವಾರ ಇಂಧನ ಬೆಲೆಗಳು ಮತ್ತಷ್ಟು ಏರಿಕೆಯಾಗಿದ್ದು, ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ 71.27 ರೂ. ಮತ್ತು ಡೀಸೆಲ್ ಪ್ರತಿ ಲೀಟರ್ಗೆ 65.90 ರೂ. ಮುಂಬೈನಲ್ಲಿ ಪೆಟ್ರೋಲ್ ಲೀಟರ್ಗೆ 76.90 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 69.01 ರೂ. ಆಗಿದೆ.
ಕ್ರಿಯಾತ್ಮಕ ಬೆಲೆ ಯೋಜನೆ ಅಡಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಜಾಗತಿಕ ಕಚ್ಚಾ ತೈಲದ ಬೆಲೆಗಳೊಂದಿಗೆ ಸಮನ್ವಯದಲ್ಲಿ ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ
ನಗರಗಳು | ಪೆಟ್ರೋಲ್(ರೂ / ಲೀಟರ್) | ಡೀಸೆಲ್ (ರೂ / ಲೀಟರ್) |
ನವದೆಹಲಿ | 71.27 | 65.90 |
ಕೋಲ್ಕತ್ತಾ | 73.36 | 67.68 |
ಮುಂಬೈ | 76.90 | 69.01 |
ಚೆನ್ನೈ | 73.99 | 69.62 |
ಬೆಂಗಳೂರು | 73.66 | 68.07 |
ಹೈದರಾಬಾದ್ | 75.61 | 71.64 |
ತಿರುವನಂತಪುರಂ | 74.52 | 70.65 |
ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ:
https://www.iocl.com/TotalProductList.aspx
https://www.goodreturns.in/diesel-price.html