ಸಿಎಂ ಬೊಮ್ಮಾಯಿ ಹಾವೇರಿ ಜಿಲ್ಲಾ ಪ್ರವಾಸ

  • Zee Media Bureau
  • Mar 29, 2023, 05:55 PM IST

ಇಂದು ಸಿಎಂ ಬಸವರಾಜ ಬೊಮ್ಮಾಯಿ‌ ಹಾವೇರಿ ಜಿಲ್ಲಾ ಪ್ರವಾಸ. ಬೆಳಗ್ಗೆ 11ಕ್ಕೆ ಯಲಬುರ್ಗಾದಿಂದ ರಾಣೇಬೆನ್ನೂರುನತ್ತ ಪ್ರಯಣ. ಅಭಿವೃದ್ಧಿ ಕಾಮಗಾರಿ.. ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗಿ.

Trending News