ನೀಲಿ ಗೌನ್‌ ತೊಟ್ಟು ಮಲ್ಲಿಗೆ ಮುಡಿದ ಮೌನಿ ರಾಯ್‌..!

Mouni Roy : ಕಿರುತೆರೆ ನಟಿ ಮೌನಿ ರಾಯ್ ಇತ್ತೀಚೆಗಷ್ಟೇ ತೆರೆಕಂಡ 'ಬ್ರಹ್ಮಾಸ್ತ್ರ' ಚಿತ್ರದ ಜುನೂನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಳು. ಈ ಚಿತ್ರದಲ್ಲಿ ಮೌನಿ ಚಿತ್ರದ ಮುಖ್ಯ ಕಲಾವಿದ ರಾದ ರಣಬೀರ್ ಕಪೂರ್ ಹಾಗೂ ಅಲಿಯಾ ಭಟ್ ಗಿಂತ ಉತ್ತಮ ಪಾತ್ರ ನಿರ್ವಹಿಸಿದ್ದಾರೆ ಎಂಬ ಮಾತುಗಳು ಕೂಡ ಇದೀಗ ಕೇಳಿ ಬರಲಾರಂಭಿಸಿವೆ. 
 

1 /5

ಮೌನಿ ರಾಯ್ ಖ್ಯಾತ ಬಾಲಿವುಡ್ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ.   

2 /5

ಪಶ್ಚಿಮ ಬಂಗಾಳದ ಮೂಲದ ಮೌನಿ 2007 ರ ಹಿಂದಿ ಸೀರಿಯಲ್ `ಕ್ಯೂಂಕಿ ಸಾಸ್ ಭಿ ಕಬಿ ಬಹು ತಿ' ನಟನೆ ಆರಂಭಿಸಿದರು.   

3 /5

ಇವರಿಗೆ ಮೊದಲ ಖ್ಯಾತಿ ಕೊಟ್ಟಿದ್ದು ದೇವೋಂಕೆ ದೇವ ಮಹಾದೇವ ಸೀರಿಯಲ್ ನ ಸತಿ ಪಾತ್ರ. ನಂತರ ನಾಗಿಣಿ ಧಾರಾವಾಹಿ ಮೂಲಕ ಮತ್ತಷ್ಟು ಖ್ಯಾತಿ ಪಡೆದರು.  

4 /5

2018 ರಲ್ಲಿ ತೆರೆಕಂಡ ಅಕ್ಷಯ ಕುಮಾರ್ ಅಭಿನಯದ `ಗೋಲ್ಡ್' ಚಿತ್ರದ ಮೂಲಕ ನಾಯಕಿಯಾಗಿ ಸಿನಿಪಯಣ ಆರಂಭಿಸಿದರು.   

5 /5

 ಕನ್ನಡದ ಕೆಜಿಎಫ್ ಚಿತ್ರದಲ್ಲಿ ಯಶ್ ಜೊತೆ ಒಂದು ಗೀತೆಯಲ್ಲಿ ಕಾಣಿಸಿಕೊಂಡರು. 2019 ರಲ್ಲಿ ತೆರೆಕಂಡ ಜಾನ್ ಅಬ್ರಾಹಂ ನಟನೆಯ `ರಾ' ಚಿತ್ರದಲ್ಲೂ ಕೂಡ ಕಾಣಿಸಿಕೊಂಡಿದ್ದಾರೆ.