Tomato Side Effects: ಟೊಮ್ಯಾಟೋವನ್ನು ಸಾಮಾನ್ಯವಾಗಿ ಎಲ್ಲಾ ಅಡುಗೆಗಳಲ್ಲಿ ಉಪಯೋಗಿಸಲಾಗುತ್ತದೆ. ಟೊಮ್ಯಾಟೋವನ್ನು ಅತಿಯಾಗಿ ಸೇವಿಸುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ
Health Tips: ಟೊಮ್ಯಾಟೋವನ್ನು ಸಾಮಾನ್ಯವಾಗಿ ಎಲ್ಲಾ ಅಡುಗೆಗಳಲ್ಲಿ ಉಪಯೋಗಿಸಲಾಗುತ್ತದೆ. ಟೊಮ್ಯಾಟೊ ಹಣ್ಣು ಆಂಟಿ-ಆಕ್ಸಿಡೆಂಟ್ಗಳು, ವಿಟಮಿನ್ಗಳು ಮತ್ತು ಪೊಟ್ಯಾಸಿಯಮ್ನಂತಹ ಅನೇಕ ಪೋಷಕಾಂಶಗಳನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಟೊಮ್ಯಾಟೋ ಸೇವನೆ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಆದರೆ ಟೊಮ್ಯಾಟೋವನ್ನು ಅತಿಯಾಗಿ ಸೇವಿಸುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸಂಶೋಧನೆ ತಿಳಿಸಿದೆ.
ಟೊಮ್ಯಾಟೋವನ್ನು ಅತಿಯಾಗಿ ಸೇವಿಸುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ
ಟೊಮ್ಯಾಟೋ ಆಮ್ಲೀಯ ಗುಣವನ್ನು ಹೊಂದಿದೆ. ಆದ್ದರಿಂದ ಅತಿಯಾಗಿ ಸೇವಿಸುವುದರಿಂದ ಅಸಿಡಿಟಿ ಸಮಸ್ಯೆ ಹೆಚಾಗುತ್ತದೆ
ಕಿಡ್ನಿಯಲ್ಲಿ ಸ್ಟೋನ್ ಸಮಸ್ಯೆ ಇದ್ದವರು ಟೊಮ್ಯಾಟೋ ಸೇವಿಸಬಾರದು ಟೊಮ್ಯಾಟೋ ಬೀಜಗಳಿಂದ ಕಿಡ್ನಿ ಸಮಸ್ಯೆ ಹೆಚ್ಚಾಗುತ್ತದೆ
ಗ್ಯಾಸ್ ಸಮಸ್ಯೆ ಇರುವವರು ಹೆಚ್ಚು ಟೊಮೆಟೊ ಸೇವಿಸಬಾರದು.