Peas peel: ಬಟಾಣಿಯ ಸಿಪ್ಪೆಯಲ್ಲಿದೆ ಆರೋಗ್ಯದ ನಿಧಿ, ಈ ರೋಗಗಳಿಗೆ ಇದೇ ಮದ್ದು!

Peas peel benefits: ಬಟಾಣಿ ಸುಲಿದ ನಂತರ, ಹೆಚ್ಚಿನ ಜನರು ಅದರ ಸಿಪ್ಪೆಗಳನ್ನು ಎಸೆಯುತ್ತಾರೆ. ಆದರೆ ಬಟಾಣಿ ಸಿಪ್ಪೆಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿವೆ. ಇವು ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತವೆ.
 

Peas peel benefits: ಬಟಾಣಿಯ ಸಿಪ್ಪೆಯಲ್ಲಿದೆ ಆರೋಗ್ಯದ ನಿಧಿ. ನೀವೂ ಸಹ ಬಟಾಣೀ ಸುಲಿದು ಸಿಪ್ಪೆ ಎಸೆಯುತ್ತಿದ್ದರೆ, ಇಂದೇ ನಿಲ್ಲಿಸಿ. ಬಟಾಣಿ  ಸಿಪ್ಪೆಯಲ್ಲಿ ಫೈಬರ್, ವಿಟಮಿನ್, ಪೊಟ್ಯಾಸಿಯಮ್, ತಾಮ್ರ ಮತ್ತು ಕ್ಯಾಲ್ಸಿಯಂನಂತಹ ಅಗತ್ಯ ಪೋಷಕಾಂಶಗಳು ಕಂಡುಬರುತ್ತವೆ. ಬಟಾಣಿ ಸಿಪ್ಪೆಯನ್ನು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು. ಇದನ್ನು ತಿನ್ನುವುದರಿಂದ ನಿಮ್ಮ ಅನೇಕ ಕಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಬಟಾಣಿ ಸಿಪ್ಪೆಯಿಂದ ಪಲ್ಯ, ಚಟ್ನಿ ಮಾಡಬಹುದು. ಇದನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ಹೃದಯವು ಆರೋಗ್ಯವಾಗಿರಲು ಸಹಾಯ ಮಾಡುತ್ತದೆ.

 

Disclaimer: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ಜೀ ಕನ್ನಡ ನ್ಯೂಸ್ ಅದನ್ನು ಖಚಿತಪಡಿಸುವುದಿಲ್ಲ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

1 /5

ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಬಟಾಣಿ ಸಿಪ್ಪೆಯನ್ನು ಪಲ್ಯ ಅಥವಾ ಚಟ್ನಿ ಮಾಡಿ ಸೇವಿಸಿ. ಇದು ತೂಕ ಇಳಿಕೆಗೆ ಸಹಕಾರಿ. 

2 /5

ಬಟಾಣಿ ಸಿಪ್ಪೆಯಿಂದ ತಯಾರಿಸಿದ ಆಹಾರವನ್ನು ಸೇವಿಸುವುದರಿಂದ ಹೊಟ್ಟೆಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. 

3 /5

ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು ಬಟಾಣಿ ಸಿಪ್ಪೆ ಸೇವಿಸಬೇಕು. ಇದು ದೇಹದಲ್ಲಿನ ಹಚ್ಚಿನ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ.

4 /5

ಬಟಾಣಿ ಸಿಪ್ಪೆಗಳು ಕಣ್ಣುಗಳಿಗೂ ತುಂಬಾ ಪ್ರಯೋಜನಕಾರಿ. ಇದನ್ನು ಪ್ರತಿದಿನ ತಿನ್ನುವುದರಿಂದ ಮ್ಯಾಕ್ಯುಲರ್ ಡಿಜೆನರೇಶನ್ ಅಪಾಯವನ್ನು ಕಡಿಮೆ ಮಾಡಬಹುದು.

5 /5

ಬಟಾಣಿ ಸಿಪ್ಪೆಯಿಂದ ಕರಿ, ಮಿಕ್ಸ್ ವೆಜಿಟೇಬಲ್, ಭಜಿ, ಚಟ್ನಿ, ಪಕೋಡ ಇತ್ಯಾದಿಗಳನ್ನು ಮಾಡಬಹುದು. ಇದನ್ನು ಆಹಾರದಲ್ಲಿ ಸೇವಿಸಿದರೆ ಹಲವು ಲಾಭಗಳಿವೆ.