Health Tipes: ಕಡಲೆ ಕಾಳುಗಳಲ್ಲಿ ಪ್ರೋಟೀನ್ ಅಂಶಗಳು ವಿಟಮಿನ್ ' ಸಿ ', ವಿಟಮಿನ್ ' ಬಿ6', ಫೋಲೇಟ್, ಮ್ಯಾಂಗನೀಸ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ ಮತ್ತು ಮೆಗ್ನೀಸಿಯಮ್ ಪೋಷಕಾಂಶಗಳು ಸಮೃದ್ಧವಾಗಿದೆ.
ಕಡಲೆ ಕಾಳುಗಳಲ್ಲಿ ಪ್ರೋಟೀನ್ ಅಂಶಗಳು ವಿಟಮಿನ್ ' ಸಿ ', ವಿಟಮಿನ್ ' ಬಿ6', ಫೋಲೇಟ್, ಮ್ಯಾಂಗನೀಸ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ ಮತ್ತು ಮೆಗ್ನೀಸಿಯಮ್ ಪೋಷಕಾಂಶಗಳು ಸಮೃದ್ಧವಾಗಿದೆ. ಕಡಲೆಕಾಳುನ್ನು ಪ್ರತಿ ಸಾಂಬಾರಿಗೂ ರುಚಿ ಹಾಗೂ ಸ್ವಾದಿಷ್ಟವಾಗಿರುತ್ತದೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪ್ರೊಟೀನ್ ಮತ್ತು ಫೈಬರ್ ಸಮೃದ್ದವಾಗಿರುವುದರಿಂದ ತೂಕ ಇಳಿಕೆಗೆ ಸಹಕಾರಿ ಹಾಗೂ ಆರೋಗ್ಯಕರ ಆಹಾರ ಕ್ರಮದಲ್ಲಿ ಸೂಕ್ತವಾಗಿದೆ.
ಕಡಲೆ ಕಾಳುಗಳಲ್ಲಿ ಪ್ರೋಟೀನ್ ಅಂಶಗಳು ವಿಟಮಿನ್ ' ಸಿ ', ವಿಟಮಿನ್ ' ಬಿ6', ಫೋಲೇಟ್, ಮ್ಯಾಂಗನೀಸ್, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ ಮತ್ತು ಮೆಗ್ನೀಸಿಯಮ್ ಪೋಷಕಾಂಶಗಳು ಸಮೃದ್ಧವಾಗಿದೆ.
ಕಡಲೆ ಕಾಳಿನಲ್ಲಿ ಸಾಕಷ್ಟು ಪ್ರೊಟೀನ್ ಮತ್ತು ಸಮೃದ್ದವಾಗಿರುವುದರಿಂದ ತೂಕ ಇಳಿಕೆಗೆ ಸಹಕಾರಿ
ಕಡಲೆ ಕಾಳಿನಲ್ಲಿರುವ ಫೈಬರ್ ಅಂಶವು ಕಡಲೆ ಕಾಳು ದೇಹದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ.
ಇದರ ನಿಯಮಿತ್ತ ಸೇವನೆಯಿಂದ ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.
ಕಡಲೆ ಕಾಳು ಮೂಳೆಗಳ ಬೆಳವಣಿಗೆ ಪ್ರಯೋಜನಕಾರಿಯಾಗಿದೆ.
ಕಡಲೆ ಕಾಳು ಸೇವನೆ ಹೃದಯದ ಆರೋಗ್ಯ ಸುಧಾರಿಸುತ್ತದೆ.