ಕೇಂದ್ರ ಸರ್ಕಾರಿ ನೌಕರರಿಗೆ ಡಬಲ್ ಗುಡ್ ನ್ಯೂಸ್

  • Zee Media Bureau
  • Apr 19, 2023, 01:53 PM IST

ಇತ್ತೀಚೆಗೆ ಕೇಂದ್ರ ಸರ್ಕಾರವು ನೌಕರರ ತುಟ್ಟಿ ಭತ್ಯೆಯನ್ನು ಶೇ. 4ರಷ್ಟು ಹೆಚ್ಚಿಸಿದೆ. ಈ ಏರಿಕೆಯೊಂದಿಗೆ ಡಿಎ 42 ಪ್ರತಿಶತಕ್ಕೆ ಏರಿದೆ. ಇದರ ಬೆನ್ನಲ್ಲೇ ಹಲವು ರಾಜ್ಯ ಸರ್ಕಾರಗಳು ಕೂಡಾ ನೌಕರರ ತುಟ್ಟಿ ಭತ್ಯೆಯನ್ನು ಹೆಚ್ಚಿಸಿವೆ.

Trending News