ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Written by - Zee Kannada News Desk | Last Updated : Apr 23, 2023, 08:46 AM IST
  • ತಮಿಳುನಾಡಿನಲ್ಲಿ ಟ್ರಫ್ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಪ್ರದೇಶಗಳಲ್ಲಿ ನಿನ್ನೆ ರಾತ್ರಿ ಸಹ ಮಳೆಯಾಗಿತ್ತು,
  • ಈಗ ಹವಾಮಾನ ಇಲಾಖೆ ವರದಿ ಪ್ರಕಾರ ದಕ್ಷಿಣ ಮತ್ತು ಉತ್ತರ ಒಳನಾಡು ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಎನ್ನಲಾಗಿದೆ.
ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನಲ್ಲಿ ಟ್ರಫ್ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಪ್ರದೇಶಗಳಲ್ಲಿ ನಿನ್ನೆ ರಾತ್ರಿ ಸಹ ಮಳೆಯಾಗಿತ್ತು,ಈಗ ಹವಾಮಾನ ಇಲಾಖೆ ವರದಿ ಪ್ರಕಾರ ದಕ್ಷಿಣ ಮತ್ತು ಉತ್ತರ ಒಳನಾಡು ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಎನ್ನಲಾಗಿದೆ.

ಇದನ್ನೂ ಓದಿ-PM Modi Visit: 7 ಪಟ್ಟಣಗಳು, 8 ಕಾರ್ಯಕ್ರಮಗಳು 36 ಗಂಟೆಗಳಲ್ಲಿ ಪ್ರಧಾನಿ ಮೋದಿ 5300 ಕಿಮೀ ಯಾತ್ರೆ!

ಅದೇ ರೀತಿಯಾಗಿ ಬೆ. ನಗರ ಬೆ.ಗ್ರಾಮಾಂತರ ಕೋಲಾರ್ ಹಾಸನ‌ ಕೊಡಗು ಬೆಳಗಾವಿ ಭಾಗದಲ್ಲಿ ಗುಡುಗು ಸಹಿತ ಮಳೆಯ‌ ಬೀಳುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News