ಹಾವೇರಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುದೀಪ್‌ ಮತಬೇಟೆ.!

  • Zee Media Bureau
  • Apr 27, 2023, 06:10 PM IST

 ಹಾವೇರಿ ಜಿಲ್ಲೆ ಮೂರು ವಿಧಾನಸಭೆ ಕ್ಷೇತ್ರದಲ್ಲಿ 'ರನ್ನ' ಮತಬೇಟೆ. ಹಾವೇರಿಯ ರಾಣೇಬೆನ್ನೂರು ಕ್ಷೇತ್ರದಲ್ಲಿ ಕಿಚ್ಚ ಸುದೀಪ್ ಪ್ರಚಾರ. ಬಿಜೆಪಿ ಅಭ್ಯರ್ಥಿ ಅರುಣಕುಮಾರ್ ಪೂಜಾರ್ ಪರ ಬೆಳಗ್ಗೆ ಕ್ಯಾಂಪೇನ್. ಬ್ಯಾಡಗಿ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿ ಪರ ಮತಯಾಚನೆ. ಹಿರೇಕೆರೂರು ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್ ಪರ ಸುದೀಪ್ ಅಬ್ಬರ.

Trending News