ಮ್ಯಾಟ್ನಿ" ನಿರ್ಮಾಪಕರ ಮತ್ತೊಂದು ಚಿತ್ರ "ಎಲ್ಲಾ ನಿನಗಾಗಿ

ವಿದ್ಯಾ ಶ್ರೀಮುರಳಿ ಅರ್ಪಿಸುವ, F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ನೀನಾಸಂ ಸತೀಶ್ ನಾಯಕರಾಗಿ ನಟಿಸಿರುವ "ಮ್ಯಾಟ್ನಿ" ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ‌.   ಈಗ ಅದೇ ಸಂಸ್ಥೆಯ ಲಾಂಛನದಲ್ಲಿ "ಎಲ್ಲಾ ನಿನಗಾಗಿ" ಎಂಬ ನೂತನ ಚಿತ್ರ ಆರಂಭವಾಗಿದೆ‌.

Written by - Zee Kannada News Desk | Last Updated : May 2, 2023, 01:32 AM IST
  • ವಿದ್ಯಾ ಶ್ರೀಮುರಳಿ ಅರ್ಪಿಸುತ್ತಿರುವ ಈ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿ ಶುಭಕೋರಿದ ನಟ ಶ್ರೀಮುರಳಿ .
  • ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ "ಎಲ್ಲಾ ನಿನಗಾಗಿ" ಎಂದು ಹೆಸರಿಡಲಾಗಿದೆ
  • ಮೇ ಎರಡನೇ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ
ಮ್ಯಾಟ್ನಿ" ನಿರ್ಮಾಪಕರ ಮತ್ತೊಂದು ಚಿತ್ರ "ಎಲ್ಲಾ ನಿನಗಾಗಿ title=

ಬೆಂಗಳೂರು: ವಿದ್ಯಾ ಶ್ರೀಮುರಳಿ ಅರ್ಪಿಸುವ, F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ನೀನಾಸಂ ಸತೀಶ್ ನಾಯಕರಾಗಿ ನಟಿಸಿರುವ "ಮ್ಯಾಟ್ನಿ" ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ‌.   ಈಗ ಅದೇ ಸಂಸ್ಥೆಯ ಲಾಂಛನದಲ್ಲಿ "ಎಲ್ಲಾ ನಿನಗಾಗಿ" ಎಂಬ ನೂತನ ಚಿತ್ರ ಆರಂಭವಾಗಿದೆ‌.

ವಿದ್ಯಾ ಶ್ರೀಮುರಳಿ ಅವರೆ ಈ ಚಿತ್ರವನ್ನೂ ಅರ್ಪಿಸುತ್ತಿದ್ದಾರೆ‌. ರಾಹುಲ್ ಆರ್ಕಾಟ್ ಹಾಗೂ ಧಾನ್ಯ ರಾಮಕುಮಾರ್ ಈ ಚಿತ್ರದ ನಾಯಕ - ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಕಾಶಿ ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ: Gas Leak Incident: ಲುಧಿಯಾನಾದಲ್ಲಿ ಗ್ಯಾಸ್ ಸೋರಿಕೆಯಿಂದ ದುರ್ಘಟನೆ, 9 ಸಾವು 10 ಜನರಿಗೆ ಗಾಯ

ಇತ್ತೀಚೆಗೆ ಈ ನೂತನ ಚಿತ್ರದ‌ ಸ್ಕ್ರಿಪ್ಟ್ ಪೂಜೆ ಹಾಗೂ ಶೀರ್ಷಿಕೆ ಅನಾವರಣ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ದೇವಸ್ಥಾನದಲ್ಲಿ ನೆರವೇರಿತು. ಖ್ಯಾತ ನಟ ಶ್ರೀಮುರಳಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ "ಎಲ್ಲಾ ನಿನಗಾಗಿ" ಎಂದು ಹೆಸರಿಡಲಾಗಿದೆ. ಮೇ ಎರಡನೇ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News