ನವದೆಹಲಿ: ಕೊಲೆಸ್ಟ್ರಾಲ್ ಹೆಚ್ಚಾದಾಗ ನಿಮ್ಮ ದೇಹದಲ್ಲಿ ಸಮಸ್ಯೆಗಳು ಹೆಚ್ಚಾಗುತ್ತವೆ. ನಿಮ್ಮ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ, ಹೃದಯಾಘಾತದ ಅಪಾಯವೂ ಹೆಚ್ಚಾಗುತ್ತದೆ. ಈ ಅಪಾಯದಿಂದ ಪಾರಾಗಲು ನೀವು ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಇಲ್ಲದಿದ್ದರೆ ನೀವು ಹಲವಾರು ಸಮಸ್ಯೆಗಳನ್ನು ಎದುರಿಸಬಹುದು. ದೇಹದಲ್ಲಿ bad and good cholesterol ಎಂಬ 2 ರೀತಿಯ ಕೊಲೆಸ್ಟ್ರಾಲ್ ಇರುತ್ತದೆ. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯಾಘಾತದಿಂದ ಹಿಡಿದು ಅಧಿಕ ಬಿಪಿವರೆಗೆ ಸಮಸ್ಯೆಗಳು ನಿಮ್ಮನ್ನು ಕಾಡುತ್ತವೆ. ಈ ಅಪಾಯದಿಂದ ಪಾರಾಗಬೇಕಾದ್ರೆ ನೀವು ಆಹಾರಗಳಿಂದ ದೂರವಿರಬೇಕು ಎಂಬುದನ್ನು ತಿಳಿದುಕೊಳ್ಳಿರಿ.
ಕೊಲೆಸ್ಟ್ರಾಲ್ ಇರುವವರು ಈ ಆಹಾರ ಸೇವಿಸಬೇಡಿ
ಮಾಂಸಾಹಾರ: ಹೆಚ್ಚು ಮಾಂಸಾಹಾರ ಸೇವಿಸುವವರು ಅದರಿಂದ ಅಂತರ ಕಾಯ್ದುಕೊಳ್ಳಬೇಕಾಗುತ್ತದೆ. ಇಲ್ಲದಿದ್ದರೆ ನಿಮ್ಮ ಸಮಸ್ಯೆಗಳು ಹೆಚ್ಚಾಗಬಹುದು. ಮಾಂಸ ಸೇವನೆಯಿಂದ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವು ಹೆಚ್ಚಾಗಲು ಪ್ರಾರಂಭಿಸುತ್ತದೆ. ಹೀಗಾಗಿ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದಾಗ ಹೃದಯಾಘಾತದ ಸಾಧ್ಯತೆ ಹೆಚ್ಚಾಗುತ್ತದೆ.
ಇದನ್ನೂ ಓದಿ: ಪೈಲ್ಸ್ ಹಾಗೂ ಜೀರ್ಣಕಾರಿ ಸಮಸ್ಯೆಗೆ ʼಬಾಳೆಹಣ್ಣುʼ ಪರಿಣಾಮಕಾರಿ..! ಹೇಗೆ ಗೊತ್ತೇ..
ಚಿಕನ್ ತಿನ್ನಬಾರದು: ನಿಮ್ಮ ಕೊಲೆಸ್ಟ್ರಾಲ್ ಅಧಿಕವಾಗಿದ್ದರೆ ನೀವು ಚಿಕನ್ ತಿನ್ನಬಾರದು. ಇದನ್ನು ಅತಿಯಾಗಿ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ತೊಂದರೆಯುಂಟಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕೋಳಿ ಪ್ರಿಯರಿಗೆ ಇದರಿಂದ ಅಂತರ ಕಾಯ್ದುಕೊಳ್ಳಲು ಹೇಳಿ, ಇಲ್ಲದಿದ್ದರೆ ಮುಂದೆ ಸಮಸ್ಯೆ ಹೆಚ್ಚಾಗಬಹುದು.
ಡೈರಿ ಉತ್ಪನ್ನಗಳು: ಡೈರಿ ಉತ್ಪನ್ನಗಳು ನಿಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಕೆಲವರು ಡೈರಿ ಉತ್ಪನ್ನಗಳ ಮೇಲೆ ಅವಲಂಬಿತರಾಗುವುದನ್ನು ನೀವು ನೋಡಿರಬೇಕು. ಇದರಲ್ಲಿ ಹೆಚ್ಚು ಕೊಬ್ಬಿರುವ ವಸ್ತುಗಳು ಹಾಲು, ಚೀಸ್. ಇದನ್ನು ಅತಿಯಾಗಿ ಸೇವಿಸುವುದನ್ನು ತಪ್ಪಿಸಿ. ಇಲ್ಲದಿದ್ದರೆ ನಿಮ್ಮ ಸಮಸ್ಯೆ ಹೆಚ್ಚಾಗಬಹುದು.
ಇದನ್ನೂ ಓದಿ: ಹೆಚ್ಚಿನ ಲೈಂಗಿಕ ಕ್ರಿಯೆಗಾಗಿ ಯುವತಿಯರು ʼವಯಾಗ್ರʼ ಸೇವಿಸಬಹುದೆ...? : ಇಲ್ಲಿದೆ ನೋಡಿ ಉತ್ತರ
(ಗಮನಿಸಿರಿ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಈ ಸಲಹೆ ಪಾಲಿಸುವ ಮೊದಲು ವೈದ್ಯಕೀಯ ಸಲಹೆ ತೆಗೆದುಕೊಳ್ಳಬೇಕು. ZEE NEWS ಇದನ್ನು ದೃಢಪಡಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.