CBSE 12 Results Declared: ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳ ಫಲಿತಾಂಶ ನಿರೀಕ್ಷೆಗೆ ತೆರೆಬಿದ್ದಂತಾಗಿದೆ. ಫಲಿತಾಂಶದ ನಂತರ ನೀವು ಇದೀಗ ಯಾರು ಟಾಪರ್ ಆಗಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಕಾತರರಾಗಿದ್ದರೆ, 12 ನೇ ತರಗತಿಯ ಬೋರ್ಡ್ ಪರೀಕ್ಷೆಯ ಟಾಪರ್ಗಳ ಹೆಸರನ್ನು CBSE ಬಹಿರಂಗಪಡಿಸಿಲ್ಲ. ಕಾರಣ ತಿಳಿದು ನೀವೂ ಬೋರ್ಡ ಕೈಗೊಂಡ ನಿರ್ಧಾರವನ್ನು ಕೊಂಡಾಡುವಿರಿ.
ಇದನ್ನೂ ಓದಿ-CBSE 12 ನೇ ತರಗತಿ ಫಲಿತಾಂಶ ಪ್ರಕಟ , ಡೈರೆಕ್ಟ್ ಲಿಂಕ್ ಮೂಲಕ ಚೆಕ್ ಮಾಡಿಕೊಳ್ಳಿ
ಸಿಬಿಎಸ್ಇ ಮಂಡಳಿ ಈ ಬಾರಿ 10ನೇ ಮತ್ತು 12ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದೆ ಆದರೆ ಟಾಪರ್ ಗಳ ಹೆಸರುಗಳನ್ನು ಪ್ರಕಟಿಸದಿರಲು ನಿರ್ಧರಿಸಿದೆ. ಇದಕ್ಕೆ ಕಾರಣ ಎಂದರೆ ವಿದ್ಯಾರ್ಥಿಗಳ ಮೇಲಿನ ಒತ್ತಡ ಮತ್ತು ಸ್ಟ್ರೆಸ್ ಅನ್ನು ಕಡಿಮೆ ಮಾಡುವ ಉದ್ದೇಶದಿಂದ ಟಾಪರ್ ಗಳ ಹೆಸರುಗಳನ್ನು ಪ್ರಕಟಿಸದಿರಲು ನಿರ್ಧರಿಸಲಾಗಿದೆ ಎಂದು ಮಂಡಳಿ ಹೇಳಿದೆ.
ಇದನ್ನೂ ಓದಿ-ಇಮ್ರಾನ್ ಖಾನ್ ಬಂಧನ: ಅಲ್ - ಖಾದಿರ್ ಟ್ರಸ್ಟ್ ಪ್ರಕರಣ ನಡೆದು ಬಂದ ಹಾದಿ
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು CBSE, cbseresults.nic.in, results.cbse.nic.in ಮತ್ತು cbse.gov.in ನ ಅಧಿಕೃತ ವೆಬ್ಸೈಟ್ಗಳಲ್ಲಿ ಪರೀಕ್ಷೆಯ ಫಲಿತಾಂಶಗಳನ್ನು ವೀಕ್ಷಿಸಲು ಮತ್ತು ಡೌನ್ಲೋಡ್ ಮಾಡಲು ಸಾಧ್ಯವಾಗಲಿದೆ. ಇದಲ್ಲದೆ, CBSE ಬೋರ್ಡ್ ಪರೀಕ್ಷೆಯ ತರಗತಿ 10, 12 ಫಲಿತಾಂಶಗಳು ಉಮಂಗ್ ಅಪ್ಲಿಕೇಶನ್ ಮತ್ತು ಡಿಜಿಲಾಕರ್ನಲ್ಲಿಯೂ ಲಭ್ಯವಿದೆ.
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.