Immunity Power: ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯಸ್ಸಿನವರು ಅನೇಕ ರೋಗಳಿಗೆ ತುತ್ತಾಗುತ್ತಿದ್ದಾರೆ. ನೈಜ್ಯ ರೋಗ ನಿರೋಧಕ ಶಕ್ತಿ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.
Foods to Boost Immune System: ಇತ್ತೀಚಿನ ದಿನಗಳಲ್ಲಿ ಎಲ್ಲಾ ವಯಸ್ಸಿನವರು ಅನೇಕ ರೋಗಳಿಗೆ ತುತ್ತಾಗುತ್ತಿದ್ದಾರೆ. ನೈಜ್ಯ ರೋಗ ನಿರೋಧಕ ಶಕ್ತಿ ಸಮಸ್ಯೆಯಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹವಾಮಾನ, ಆಧುನಿಕತೆ, ಆಹಾರ ಪದ್ದತಿಯಿಂದ ಈ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ತಮ್ಮ ಆಹಾರ ಪದ್ದತಿಯಲ್ಲಿ ಪ್ರತಿನಿತ್ಯ ದೇಹಕ್ಕೆ ಶಕ್ತಿ ನೀಡುವ ಆಹಾರಗಳು ಯಾವುದೆಂದು ಈ ಲೇಖನದ ಮೂಲಕ ತಿಳಿದುಕೊಳ್ಳಿ.
ದೇಹದಲ್ಲಿ ಉತ್ತಮ ಆರೋಗ್ಯಕ್ಕೆ ರೋಗ ನಿರೋಧಕ ಶಕ್ತಿ ಮುಖ್ಯವಾಗಿದೆ
ಬಸಳೆ ಸೊಪ್ಪಿನಲ್ಲಿ ವಿಟಮಿನ್ ಸಿ, ಎ, ವಿಟಮಿನ್ಗಳಲ್ಲಿ ಸಮೃದ್ಧವಾಗಿರುವುದರಿಂದ ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ಸಿಟ್ರಸ್ ಹಣ್ಣುಗಳಾದ ನಿಂಬೆ, ಕಿತ್ತಳೆ, ದ್ರಾಕ್ಷಿ ಹಣ್ಣು, ಕಿವಿ ಫ್ರೂಟ್ ಇತ್ಯಾದಿಗಳನ್ನು ಒಳಗೊಂಡಿವೆ. ಸಿಟ್ರಸ್ ಹಣ್ಣುಗಳಲ್ಲಿ ವಿಟಮಿನ್ ಸಿ ಹೇರಳವಾಗಿರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಸಹಕಾರಿಯಾಗಿದೆ
ರೋಗನಿರೋಧಕ ಶಕ್ತಿಯು ನಮ್ಮ ದೇಹದ ಬಹು ಮುಖ್ಯ ವ್ಯವಸ್ಥೆಯಾಗಿದೆ. ಇದು ಎಲ್ಲಾ ರೀತಿಯ ರೋಗಗಳನ್ನು ತಡೆಗಟ್ಟುತ್ತದೆ
ಕ್ಯಾಪ್ಸಿಕಂನಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುವುದರಿಂದ ಇದು ಸಹ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಉಪಯುಕ್ತವಾಗಿದೆ.