Fruits For Diabetics: ಪ್ರಸ್ತುತ ಜಗತ್ತಿನಲ್ಲಿ ಅತಿ ಹೆಚ್ಚು ಮಂದಿಯನ್ನು ಬಾಧಿಸುತ್ತಿರುವ ಆರೋಗ್ಯ ಸಮಸ್ಯೆ ಎಂದರೆ ಮಧುಮೇಹ. ಮಧುಮೇಹ ರೋಗಿಗಳು ತಮ್ಮ ಆಹಾರಗಳ ಬಗ್ಗೆ ಹೆಚ್ಚಿನ ಗಮನವಹಿಸಬೇಕು. ಇಲ್ಲವೇ, ಇದು ಮಾರಣಾಂತಿಕ ಕಾಯಿಲೆಯಾಗಿಯೂ ಪರಿಣಮಿಸಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹಣ್ಣುಗಳು ಆರೋಗ್ಯಕ್ಕೆ ಉತ್ತಮವಾದರೂ ಡಯಾಬಿಟಿಸ್ ಸಮಸ್ಯೆ ಇರುವವರಿಗೆ ಕೆಲವು ಹಣ್ಣುಗಳನ್ನು ಸೇವಿಸದಂತೆ ಸಲಹೆ ನೀಡಲಾಗುತ್ತದೆ. ಹಣ್ಣುಗಳಲ್ಲಿ ನೈಸರ್ಗಿಕ ಸಕ್ಕರೆ ಪ್ರಮಾಣ ಹೆಚ್ಚಾಗಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಆದಾಗ್ಯೂ, ಮಧುಮೇಹಿಗಳೂ ಕೂಡ ನಿರ್ಭೀತರಾಗಿ ತಿನ್ನಬಹುದಾದ ಕೆಲವು ಹಣ್ಣುಗಳಿವೆ. ಅವುಗಳೆಂದರೆ...
ಸಾಮಾನ್ಯವಾಗಿ ಜಾಮೂನ್ ಎಂದೇ ಖ್ಯಾತಿ ಪಡೆದಿರುವ ನೇರಳೆ ಹಣ್ಣುಗಳನ್ನು ಮಧುಮೆಹಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಸೀಬೆ ಅಥವಾ ಪೇರಲ ಹಣ್ಣುಗಳನ್ನು ಕೂಡ ಡಯಾಬಿಟಿಸ್ ರೋಗಿಗಳಿಗೆ ಪ್ರಯೋಜನಕಾರಿ ಎಂದು ನಂಬಲಾಗಿದೆ. ಕ್ಯಾಲೋರಿಗಳು ಮತ್ತು ಫೈಬರ್ ಪೇರಲ ಹಣ್ಣುಗಳಲ್ಲಿ ಕಡಿಮೆ ಇದ್ದು ಇದು ಬ್ಲಡ್ ಶುಗರ್ ಅನ್ನು ಕಡಿಮೆ ಮಾಡುವಲ್ಲಿಯೂ ತುಂಬಾ ಪ್ರಯೋಜನಕಾರಿ ಆಗಿದೆ.
ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿರುವ ಪರಂಗಿ ಹಣ್ಣು ಶುಗರ್ ಲೆವೆಲ್ ಅನ್ನು ನಿಯಂತ್ರಿಸುವಲ್ಲಿಯೂ ಪ್ರಯೋಜನಕಾರಿ ಆಗಿದ್ದು, ಇದನ್ನು ಮಧುಮೇಹಿಗಳಿಗೆ ಅತ್ಯುತ್ತಮ ಎಂದು ಹೇಳಲಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.