SSLC Supplementary Exam 2023: ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

SSLC Supplementary Exam 2023: ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 12ರಿಂದ ಜೂನ್‌ 19ರವರೆಗೆ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿ ಬಿಡುಗಡೆ ಮಾಡಿದೆ.

Written by - Puttaraj K Alur | Last Updated : May 22, 2023, 10:29 PM IST
  • ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ
  • ಜೂನ್ 12ರಿಂದ ಜೂನ್‌ 19ರವರೆಗೆ ಪರೀಕ್ಷೆಗಳು ನಡೆಯಲಿವೆ
  • ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಬಿಡುಗಡೆ
SSLC Supplementary Exam 2023: ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ title=
SSLC ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 12ರಿಂದ ಜೂನ್‌ 19ರವರೆಗೆ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 2022-23ನೇ ಸಾಲಿನ ಎಸ್ಎಸ್ಎಲ್‍ಸಿ ಪರೀಕ್ಷೆಯ ಫಲಿತಾಂಶ ಮೇ 8ರಂದು ಪ್ರಕಟಗೊಂಡಿತ್ತು. ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಇದೀಗ ಪೂರಕ ಪರೀಕ್ಷೆ ಏರ್ಪಡಿಸಲಾಗಿದೆ. ಹೆಸರು ನೋಂದಣಿ ಮಾಡಿಕೊಳ್ಳಲು ಮೇ 15ರವರೆಗೆ ಅವಕಾಶ ನೀಡಲಾಗಿತ್ತು.

ಇದನ್ನೂ ಓದಿ: ಮಳೆಗೆ ಕಬ್ಬನ್‌ ಪಾರ್ಕ್‌ನಲ್ಲಿ ಅವಾಂತರ ಬುಡ ಸಮೇತ ಕಿತ್ತು ಬಿದ್ದ ಅಪರೂಪದ ಮರಗಳು

SSLC ಪೂರಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ

ದಿನಾಂಕ 23-05-2023, ಮಂಗಳವಾರ - ಕನ್ನಡ, ಅರೇಬಿಕ್

ದಿನಾಂಕ 24-05-2023, ಬುಧವಾರ - ಐಚ್ಛಿಕ ಕನ್ನಡ, ರಾಸಾಯನಶಾಸ್ತ್ರ, ಮೂಲ ಗಣಿತ

ದಿನಾಂಕ 25-05-2023, ಗುರುವಾರ - ಇಂಗ್ಲೀಷ್

ದಿನಾಂಕ 26-05-2023, ಶುಕ್ರವಾರ - ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ದಿನಾಂಕ 27-05-2023, ಶನಿವಾರ - ಇತಿಹಾಸ, ಸಂಖ್ಯಾಶಾಸ್ತ್ರ

ದಿನಾಂಕ 29-05-2023, ಸೋಮವಾರ – ಹಿಂದಿ

ದಿನಾಂಕ 30-05-2023, ಮಂಗಳವಾರ - ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ

ದಿನಾಂಕ 31-05-2023, ಬುಧವಾರ - ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣಶಾಸ್ತ್ರ, ಗೃಹ ವಿಜ್ಞಾನ

ದಿನಾಂಕ 01-06-2023, ಗುರುವಾರ - ರಾಜ್ಯಶಾಸ್ತ್ರ, ಗಣಿತಶಾಸ್ತ್ರ

ದಿನಾಂಕ 02-06-2023, ಶುಕ್ರವಾರ - ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ

ದಿನಾಂಕ 03-06-2023, ಶನಿವಾರ - ಅರ್ಥಶಾಸ್ತ್ರ, ಜೀವಶಾಸ್ತ್ರ

ಇದನ್ನೂ ಓದಿ: ದಾಖಲೆ ಇಲ್ಲದೇ ಕಾರಿನಲ್ಲಿ ಕೋಟಿ ಕೋಟಿ ಹಣ ಸಾಗಾಟ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News