Shani Vakri 2023: ಈ ರಾಶಿಯವರಿಗೆ ಶನಿದೇವನ ವಿಶೇಷ ಅಭಯ: ಎಂದೆಂದೂ ಕೈ ಬಿಡಲಾರ, ಯಶಸ್ಸು-ಅಪಾರ ಧನಲಾಭ ಖಚಿತ!

Shani Vakri 2023: ವೈದಿಕ ಜ್ಯೋತಿಷ್ಯದ ಪ್ರಕಾರ, ಗ್ರಹಗಳು ವಿವಿಧ ದಿಕ್ಕುಗಳಲ್ಲಿ ಚಲಿಸುತ್ತವೆ. ಅವುಗಳ ಚಲನೆ ಪ್ರತಿಯೊಬ್ಬ ವ್ಯಕ್ತಿಗಳ ಮೇಲಾಗುತ್ತದೆ. ಇನ್ನು ಜ್ಯೋತಿಷ್ಯದಲ್ಲಿ ಶನಿದೇವನನ್ನು ದೊಡ್ಡ ಮತ್ತು ಪ್ರಮುಖ ಗ್ರಹವೆಂದು ಪರಿಗಣಿಸಲಾಗುತ್ತದೆ. ಸದ್ಯ ಕುಂಭ ರಾಶಿಯಲ್ಲಿ ಸಂಕ್ರಮಣವಾಗುತ್ತಿದ್ದ ಶನಿ, ಜೂನ್ 17ರಂದು ರಾತ್ರಿ 10.48ಕ್ಕೆ ಹಿಮ್ಮುಖ ಚಲನೆ ಪ್ರಾರಂಭಿಸಲಿದ್ದಾನೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಶನಿಯ ಹಿಮ್ಮುಖ ಚಲನೆಯಿಂದಾಗಿ ಕುಂಭ ರಾಶಿಯಲ್ಲಿ ಕೇಂದ್ರ ತ್ರಿಕೋನ ರಾಜಯೋಗ ಸೃಷ್ಟಿಯಾಗಲಿದೆ. ಈ ರಾಜಯೋಗವನ್ನು ಅತ್ಯಂತ ಮಂಗಳಕರ ಮತ್ತು ಫಲಪ್ರದವೆಂದು ಪರಿಗಣಿಸಲಾಗಿದೆ. ಇದು 3 ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ.

2 /5

ವೃಷಭ ರಾಶಿ: ಕುಂಭ ರಾಶಿಯಲ್ಲಿ ಶನಿದೇವನ ಹಿಮ್ಮುಖ ಚಲನೆಯಿಂದ ಕೇಂದ್ರ ತ್ರಿಕೋನ ರಾಜಯೋಗ ಸೃಷ್ಟಿಯಾಗಲಿದೆ. ಈ ರಾಜಯೋಗವು ವೃಷಭ ರಾಶಿಯವರಿಗೆ ಧನಾತ್ಮಕ ಬದಲಾವಣೆಗಳನ್ನು ತರುತ್ತದೆ. ಈ ಸಮಯದಲ್ಲಿ, ಆಸ್ತಿಯನ್ನು ಖರೀದಿಸುವ ಅವಕಾಶವಿರುತ್ತದೆ. ಹೂಡಿಕೆಗೆ ಉತ್ತಮ ಸಮಯ ಬರಲಿದೆ. ಉದ್ಯೋಗಿಗಳಿಗೆ ಒಳ್ಳೆಯ ದಿನಗಳು ಪ್ರಾರಂಭವಾಗಲಿವೆ. ಉದ್ಯೋಗದಲ್ಲಿ ಬಡ್ತಿ ಪಡೆಯುವ ಸಾಧ್ಯತೆಯಿದೆ.

3 /5

ಮಿಥುನ ರಾಶಿ: ಮಿಥುನ ರಾಶಿಯವರಿಗೆ ಕೇಂದ್ರ ತ್ರಿಕೋನ ರಾಜಯೋಗವು ಶುಭ ಫಲಿತಾಂಶಗಳನ್ನು ನೀಡುತ್ತದೆ. ದೂರದ ಪ್ರಯಾಣವು ನಿಮ್ಮ ವೃತ್ತಿಜೀವನಕ್ಕೆ ಹೊಸ ಆಯಾಮವನ್ನು ನೀಡುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಯುವಕರಿಗೆ ಅಥವಾ ವಿದ್ಯಾರ್ಥಿಗಳಿಗೆ ಒಳ್ಳೆಯ ಸಮಯ ಬರಲಿದೆ.

4 /5

ಸಿಂಹ ರಾಶಿ: ಶನಿ ದೇವನ ಹಿಮ್ಮುಖ ಚಲನೆಯಿಂದ ಸಿಂಹ ರಾಶಿಯವರಿಗೆ ಎಲ್ಲವೂ ಶುಭವಾಗಲಿದೆ. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದ್ದು, ಆರ್ಥಿಕ ಸ್ಥಿತಿ ಸದೃಢವಾಗಲಿದೆ. ಉದ್ಯೋಗದಲ್ಲಿ ಬಡ್ತಿ ಮತ್ತು ಹೆಚ್ಚಳದ ಅವಕಾಶಗಳಿವೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ.

5 /5

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)