Viral Video : ಇದೊಂದು ಬಾಕಿ ಇತ್ತು ನೋಡಿ: ಹಣೆ ಮೇಲೆ ಪತಿಯ ಹೆಸರನ್ನು ಟ್ಯಾಟೂ ಹಾಕಿಸಿಕೊಂಡ ಪತ್ನಿ !

Viral Video: ಇತ್ತೀಚೀನ ದಿನಗಳಲ್ಲಿ ಟ್ಯಾಟೂ ಒಂದು ದೊಡ್ಡ ಟ್ರೆಂಡ್‌ ಆಗಿದೆ ಅದಕ್ಕಾಗಿಯೇ ಹಣ ವೆಚ್ಚ ಮಾಡುವವರಿದ್ದಾರೆ. ಹಾಗೆಯೇ ಇಲ್ಲೊಬ್ಬ ಯುವತಿ ಮಹಿಳೆ ತನ್ನ ಗಂಡನ ಮೇಲಿನ ಪ್ರೀತಿಯನ್ನು ತೋರಿಸಲು ಆತನ ಹೆಸರನ್ನು ತನ್ನ ಹಣೆಯ ಮೇಲೆ ಹಚ್ಚೆ ಹಾಕಿಸಿಕೊಳ್ಳುವ ಮೂಲಕ ಅಭಿವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : May 26, 2023, 05:21 PM IST
  • ಹಣೆ ಮೇಲೆ ಗಂಡನ ಹೆಸರನ್ನ ಹಚ್ಚೆ ಹಾಕಿಸಿಕೊಂಡ ಮಹಿಳೆ
  • ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್
  • ಟ್ರೂ ಲವ್ ಎಂದು ಬರೆದುಕೊಂಡ ವಿಡಿಯೋ ಶೇರ್
Viral Video : ಇದೊಂದು ಬಾಕಿ ಇತ್ತು ನೋಡಿ: ಹಣೆ ಮೇಲೆ ಪತಿಯ ಹೆಸರನ್ನು ಟ್ಯಾಟೂ ಹಾಕಿಸಿಕೊಂಡ ಪತ್ನಿ !  title=

ಬೆಂಗಳೂರು: ಇತ್ತೀಚೀನ ದಿನಗಳಲ್ಲಿ ಟ್ಯಾಟೂ ಒಂದು ದೊಡ್ಡ ಟ್ರೆಂಡ್‌ ಆಗಿದೆ ಅದಕ್ಕಾಗಿಯೇ ಹಣ ವೆಚ್ಚ ಮಾಡುವವರಿದ್ದಾರೆ. ತಮ್ಮ ಪ್ರೀತಿ ಪಾತ್ರರ ಹೆಸರನ್ನು ಕೈ ಮೇಲೆ, ಎದೆ ಮೇಲೆ ಹೆಸರು ಬರೆಸಿಕೊಳ್ಳುವುದು ಸಾಮಾನ್ಯವಾಗಿದೆ.

ಆದರೆ ಇಲ್ಲೊಬ್ಬ ಯುವತಿ ಮಹಿಳೆ ತನ್ನ ಗಂಡನ ಮೇಲಿನ ಪ್ರೀತಿಯನ್ನು ತೋರಿಸಲು ಆತನ ಹೆಸರನ್ನು ತನ್ನ ಹಣೆಯ ಮೇಲೆ ಹಚ್ಚೆ ಹಾಕಿಸಿಕೊಳ್ಳುವ ಮೂಲಕ ಅಭಿವ್ಯಕ್ತಪಡಿಸಿದ್ದಾರೆ. ಸದ್ಯ ವಿಡೀಯೊ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್‌ ಆಗುತ್ತಿದೆ. 

ಇದನ್ನೂ ಓದಿ:  ಹೊಸನಗರದಲ್ಲಿ ಕುಡಿಯುವ ನೀರಿಗೂ ಹಾಹಾಕಾರ.. ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ

ಹಣೆ ಮೇಲೆ ಪತಿ ಹೆಸರು ಹಾಕಿಸಿಕೊಳ್ಳವ ವಿಡಿಯೋವನ್ನು ಟ್ಯಾಟೂ ಸ್ಟುಡಿಯೋ ತನ್ನ ಅಧಿಕೃತ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಮಹಿಳೆಗೆ ಟ್ಯಾಟೂ ಹಾಕುವ ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ಟ್ಯಾಟೊ ಹಾಕಿಸಿಕೊಂಡ ಯುವತಿ  ʼಟ್ರೂಲವ್‌ʼ ಎಂದು ಬರೆದುಕೊಂಕೊಂಡಿದ್ದಾರೆ. ಸದ್ಯ ವಿಡಿಯೋ ಗಮನಿಸಿದ ನೆಟ್ಟಿಗರು, ಒಂದು ವರ್ಗ ಪ್ರಶಂಶಿಸಿದರೇ, ಒಂದಿಷ್ಟು ಜನ ನೆಗೆಟೀವ್‌ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ಶಾದಿ.ಕಾಮ್ ನಲ್ಲಿ ಪರಿಚಯ,  ಓಯೋದಲ್ಲಿ ಮಜಾ: ಕೊನೆಗೆ ಯುವತಿಗೆ ಕೈಕೊಟ್ಟು ಬೇರೆ ನಿಖಾ ಆದ ಐನಾತಿ!

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಣೆ ಮೇಲಿನ ಟ್ಯಾಟೊ ಮಹಿಳೆ ಸದ್ಯ ಬೆಂಗಳೂರು ಮೂಲದವರು ಎಂಬುದು ತಿಳಿದು ಬಂದಿದೆ. ಮೊದಲೆಲ್ಲಾ ಪ್ರೀತಿಯನ್ನು ಪತ್ರದ ಮೂಲಕ, ಮನದಾಳದ ಮಾತನ್ನು ಪದಗಳಲ್ಲಿ ನವಿಲು ಗರಿ ಕೊಡುವ ಮೂಲಕ ವ್ಯಕ್ತ ಪಡಿಸುತ್ತಿದ್ದರು. ಆದರೆ ಇತ್ತೀಚೀನ ದಿನಗಳಲ್ಲಿ ಪತ್ರ, ನವಿಲು ಗರಿ, ಬದಲಾಗಿ ದುಂದು ವೆಚ್ಚ ಮಾಡುವ ಮೂಲಕ ಪ್ರೀತಿ ವ್ಯಕ್ತ ಪಡಿಸುವವರೇ ಹೆಚ್ಚು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News