ವಕೀಲರ ರಕ್ಷಣಾ ಕಾಯ್ದೆ ಜಾರಿ, ರಾಜಸ್ಥಾನದ ಕಾಯ್ದೆ ಅಧ್ಯಯನ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಕೀಲರ ಸಂಘಕ್ಕೆ ಶಾಶ್ವತವಾದ ಸ್ಥಳವಿಲ್ಲವಾಗಿದ್ದು, ಪ್ರಸ್ತುತ ಪ್ರೆಸ್ ಕ್ಲಬ್ ಬಳಿ ಇರುವ ಸ್ಥಳದಲ್ಲಿಯೇ  ಶಾಶ್ವತವಾಗಿ ಸ್ಥಳಾವಕಾಶ ಮಾಡಿಕೊಡುವಂತೆ ಕರ್ನಾಟಕ ವಕೀಲರ ಮಂಡಳಿ ಅಧ್ಯಕ್ಷ  ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರು ಸಿಎಂ ಬಳಿ ಮನವಿ ಮಾಡಿದರು.   

Written by - Prashobh Devanahalli | Last Updated : Jun 3, 2023, 04:22 PM IST
  • ವಕೀಲರ ರಕ್ಷಣಾ ಕಾಯ್ದೆ ಜಾರಿ
  • ರಾಜಸ್ಥಾನದ ಕಾಯ್ದೆ ಅಧ್ಯಯನ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ವಕೀಲರ ರಕ್ಷಣಾ ಕಾಯ್ದೆ ಜಾರಿ, ರಾಜಸ್ಥಾನದ ಕಾಯ್ದೆ ಅಧ್ಯಯನ: ಮುಖ್ಯಮಂತ್ರಿ ಸಿದ್ದರಾಮಯ್ಯ title=
CM Siddaramaiah

ಬೆಂಗಳೂರು : ಕರ್ನಾಟಕ ವಕೀಲರ ಮಂಡಳಿ ಅಧ್ಯಕ್ಷ  ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು  ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.

ಇದನ್ನೂ ಓದಿ: "ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ" 

ರಾಜಸ್ಥಾನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವ  ನಿಟ್ಟಿನಲ್ಲಿ ಕಾಯ್ದೆಯ ಪ್ರತಿಯನ್ನು ತರಿಸಿಕೊಂಡು ಅಧ್ಯಯನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. 

ವಕೀಲರ ಸಂಘಕ್ಕೆ ಶಾಶ್ವತವಾದ ಸ್ಥಳವಿಲ್ಲವಾಗಿದ್ದು, ಪ್ರಸ್ತುತ ಪ್ರೆಸ್ ಕ್ಲಬ್ ಬಳಿ ಇರುವ ಸ್ಥಳದಲ್ಲಿಯೇ  ಶಾಶ್ವತವಾಗಿ ಸ್ಥಳಾವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ  ಮಾಡಿದರು.

ಇದನ್ನೂ ಓದಿ: ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆ ತಗ್ಗಿಸಲು ಈ ಗ್ಯಾರಂಟಿ ಯೋಜನೆ- ಡಿಸಿಎಂ ಡಿ ಕೆಶಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News