ಹೊಂದಾಣಿಕೆ ರಾಜಕೀಯ ಎಂದಿರುವ ಪ್ರತಾಪ್ ಮಾತಿಗೆ ತೂಕ, ಮಾನ್ಯತೆ ಇಲ್ಲಾ: ಸಚಿವ ಎಚ್.ಸಿ‌‌‌.ಎಂ

ಚಾಮರಾಜನಗರ: ಕೆಲವರು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ ಎಂಬ ಸಂಸದ ಪ್ರತಾಪ್ ಸಿಂಹ ಅವರ ಮಾತಿಗೆ ತೂಕ, ಮಾನ್ಯತೆ, ಗಂಭೀರತೆ ಇಲ್ಲಾ ಎಂದರು.  

Written by - Savita M B | Last Updated : Jun 13, 2023, 03:34 PM IST
  • ಸಂಸದ ಪ್ರತಾಪ್ ಸಿಂಹ ಅವರ ಮಾತಿಗೆ ತೂಕ, ಮಾನ್ಯತೆ, ಗಂಭೀರತೆ ಇಲ್ಲಾ
  • ಹೊಂದಾಣಿಕೆ ರಾಜಕಾರಣ ಯಾರು ಮಾಡುತ್ತಾರೆ,
  • ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ಕೊಟ್ಟರು‌.
ಹೊಂದಾಣಿಕೆ ರಾಜಕೀಯ ಎಂದಿರುವ ಪ್ರತಾಪ್ ಮಾತಿಗೆ ತೂಕ, ಮಾನ್ಯತೆ ಇಲ್ಲಾ: ಸಚಿವ ಎಚ್.ಸಿ‌‌‌.ಎಂ title=

H C Mahadevappa : ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಹೊಂದಾಣಿಕೆ ರಾಜಕಾರಣ ಯಾರು ಮಾಡುತ್ತಾರೆ, ಮಾಡಿದ್ದಾರೆ ಎಂದು ಹೇಳಲಿ, ಹೊಂದಾಣಿಕೆ ರಾಜಕಾರಣ ಮಾಡುವವರು ಯಾರೆಂದು ಕಾಂಗ್ರೆಸ್ ಗೆ ಗೊತ್ತಿಲ್ಲ ಎಂದರು.

ಇನ್ಮು, ಹಣದ ಕ್ರೋಢಿಕರಣ ಹಣಕಾಸು ಇಲಾಖೆಗೆ ಸಂಬದಿಸಿದ್ದು, ಸಿದ್ದರಾಮಯ್ಯ ಓರ್ವ ಮೇಧಾವಿ ಆರ್ಥಿಕ ತಜ್ಞರು, ಅವರು ಯೋಜನೆ ಮಾಡುತ್ತಾರೆ, ಹೇಗೆ ಮಾಡುತ್ತೇವೆಂದು ಸಂಸದ ಪ್ರತಾಪ್ ಸಿಂಹಗೆ ಹೇಳುವ ಅಗತ್ಯವಿಲ್ಲ ಎಂದು ಪ್ರತಾಪ್ ಸಿಂಹ ಹೇಳಿಕೆಗೆ  ತಿರುಗೇಟು ಕೊಟ್ಟರು‌.

ಇದನ್ನೂ ಓದಿ-ಫ್ಲೈ ಓವರ್ ಗಳನ್ನ ಹೈಟೆಕ್ ಮಾಡುವ ನೆಪದಲ್ಲಿ ಬಿಬಿಎಂಪಿ‌ ದುಂದುವೆಚ್ಚಕ್ಕೆ ಮುಂದಾಗಿದೆ

ಇನ್ನು, ವಿದ್ಯುತ್ ದರ ಏರಿಕೆ ಸಂಬಂಧ ಪ್ರತಿಕ್ರಿಯಿಸಿ, ವಿದ್ಯುತ್ ದರವನ್ನು ಏರಿಕೆ ಮಾಡಿದ್ದು ಬಿಜೆಪಿ ಅವರು, ಈಗ ಅವರಿಗೆ ಅನುಕೂಲಕ್ಕೆ ತಕ್ಕಂತೆ ಮಾತನಾಡುತ್ತಿದ್ದಾರೆ. ಬೇಕಾದಾಗ ಒಂದು ಬೇಡದಿದ್ದಾಗ ಒಂದು ಎಂಬಂತೆ ಹೇಳಿಕೆ ಕೊಡುತ್ತಿದ್ದು ಅವರೇ ವಿದ್ಯುತ್ ದರ ಏರಿಕೆ ಮಾಡಿ ಈಗ ಅವರೇ ಟೀಕೆ ಮಾಡುವುದೇ ಎಷ್ಟು ಸರಿ ಎಂದು ಕಿಡಿಕಾರಿದರು.

ಇದನ್ನೂ ಓದಿ-ಸರ್ಕಾರ ಬಂದು 20 ದಿನ ಆಗಿಲ್ಲ, ಯಾವ ಪರ್ಸೇಂಟೇಜ್ ತಗೋಳೋದು: ಎಚ್ ಡಿಕೆಗೆ ವೆಂಕಟೇಶ್ ಟಾಂಗ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News