Moon Transit : ಗ್ರಹಗಳು ಕಾಲಕಾಲಕ್ಕೆ ತಮ್ಮ ಸ್ಥಾನವನ್ನು ಬದಲಾಯಿಸುತ್ತವೆ. ಜೂನ್ 13 ರಂದು, ಚಂದ್ರನು ಮೇಷ ರಾಶಿಯನ್ನು ಪ್ರವೇಶಿಸಿದನು. ಗುರು ಈಗಾಗಲೇ ಮೇಷ ರಾಶಿಯಲ್ಲಿ ಕುಳಿತಿದ್ದಾನೆ. ಗುರು ಮತ್ತು ಚಂದ್ರರ ಸಂಯೋಗದಿಂದ ಗಜಕೇಸರಿ ಯೋಗ ಉಂಟಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಇತ್ತೀಚೆಗೆ ಚಂದ್ರನು ಮೇಷ ರಾಶಿಯನ್ನು ಪ್ರವೇಶಿಸಿದನು. ಇದು ಒಂದೇ ರಾಶಿಯಲ್ಲಿ ಚಂದ್ರ ಮತ್ತು ಗುರುಗಳ ಸಂಯೋಜನೆಗೆ ಕಾರಣವಾಗುತ್ತದೆ. ಇದರಿಂದ ಗಜಕೇಸರಿ ರಾಜಯೋಗ ಉಂಟಾಗುತ್ತದೆ.
ಗಜಕೇಸರಿ ಯೋಗವನ್ನು ಜ್ಯೋತಿಷ್ಯದಲ್ಲಿ ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ಮೂರು ರಾಶಿಗಳ ಅದೃಷ್ಟವನ್ನು ಬೆಳಗಿಸಲಿದೆ.
ಮೇಷ ರಾಶಿ: ಈ ರಾಶಿಯವರಿಗೆ ಗಜಕೇಸರಿ ಯೋಗ ಶುಭಫಲ ನೀಡಲಿದೆ. ಇದು ನಿಮಗೆ ಪ್ರತಿಯೊಂದು ಕೆಲಸದಲ್ಲಿ ಅದೃಷ್ಟವನ್ನು ತರುತ್ತದೆ. ವ್ಯಾಪಾರದಲ್ಲಿ ಉತ್ತಮ ಲಾಭವ, ವೈವಾಹಿಕ ಜೀವನದಲ್ಲಿ ಸಂತೋಷವನ್ನು ಪಡೆಯುತ್ತೀರಿ. ನೀವು ಐಷಾರಾಮಿ ಜೀವನವನ್ನು ನಡೆಸುತ್ತೀರಿ. ನಿಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ. ಮದುವೆ ನಿಶ್ಚಯವಾಗುವ ಸಾಧ್ಯತೆಯಿದೆ. ಆರೋಗ್ಯವು ಉತ್ತಮವಾಗಿರುತ್ತದೆ.
ಮಿಥುನ ರಾಶಿ: ಈ ಸಂಯೋಗವು ಮಿಥುನ ರಾಶಿಯವರಿಗೆ ಲಾಭದಾಯಕವಾಗಿದೆ. ಆದಾಯವು ಹೆಚ್ಚಾಗುತ್ತದೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ಹಳೆಯ ಹೂಡಿಕೆಗಳಿಂದ ಹೆಚ್ಚಿನ ಲಾಭ ಪಡೆಯುತ್ತೀರಿ.
ಕಟಕ ರಾಶಿ: ಗಜಕೇಸರಿ ರಾಜಯೋಗದಿಂದ ಭಾಗ್ಯೋದಯವಾಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ. ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ. ಪ್ರತಿ ಕಾರ್ಯದಲ್ಲಿ ಯಶಸ್ವಿಯಾಗುತ್ತೀರಿ. ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ. ಸಾಲ ಕೊಟ್ಟ ಹಣವನ್ನು ಹಿಂತಿರುಗಿ ಬರುತ್ತದೆ.