ಉಚಿತ ಡಿಪ್ಲೋಮಾ ತರಬೇತಿಗಾಗಿ ಅರ್ಜಿ ಆಹ್ವಾನ

ಸಿ-ಡಿಎಸಿ ಸಂಸ್ಥೆಯಿಂದ ಪ.ಜಾತಿ, ಪ.ವರ್ಗದ ಬಿಇ, ಬಿಟೆಕ್, ಬಿಎಸ್‍ಸಿ, ಬಿಸಿಎ, ಎಂಸಿಎ ಹಾಗೂ ಎಂಎಸ್‍ಸಿ ಪದವಿಧರರಿಗೆ 6 ತಿಂಗಳ ಉಚಿತ ಡಿಪ್ಲೋಮಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jun 17, 2023, 11:30 PM IST
  • ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ್ ವೆಬ್‍ಸೈಟ್: https://tinyurl.com/C-HUKBangaloreCBP ಮೂಲಕ ರಜಿಸ್ಟ್ರೇಷನ್ ಮಾಡಿಕೊಳ್ಳಬಹುದು.
  • ಈ ತರಬೇತಿ ಅವಧಿಯಲ್ಲಿ 10 ಸಾವಿರ ರೂ.ಗಳ ಮಾಸಿಕ ಶಿಷ್ಯವೇತನ ನೀಡಲಾಗುವುದು
ಉಚಿತ ಡಿಪ್ಲೋಮಾ ತರಬೇತಿಗಾಗಿ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಿ-ಡಿಎಸಿ ಸಂಸ್ಥೆಯಿಂದ ಪ.ಜಾತಿ, ಪ.ವರ್ಗದ ಬಿಇ, ಬಿಟೆಕ್, ಬಿಎಸ್‍ಸಿ, ಬಿಸಿಎ, ಎಂಸಿಎ ಹಾಗೂ ಎಂಎಸ್‍ಸಿ ಪದವಿಧರರಿಗೆ 6 ತಿಂಗಳ ಉಚಿತ ಡಿಪ್ಲೋಮಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ್ ವೆಬ್‍ಸೈಟ್: https://tinyurl.com/C-HUKBangaloreCBP ಮೂಲಕ ರಜಿಸ್ಟ್ರೇಷನ್ ಮಾಡಿಕೊಳ್ಳಬಹುದು.

ಈ ತರಬೇತಿ ಅವಧಿಯಲ್ಲಿ 10 ಸಾವಿರ ರೂ.ಗಳ ಮಾಸಿಕ ಶಿಷ್ಯವೇತನ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News