ಮುಂಬೈ: ಇತ್ತೀಚೆಗೆ ಸಾಕಷ್ಟು ಚಿತ್ರ ವಿಚಿತ್ರ ಸ್ಟೋರಿಗಳು ವೈರಲ್ ಆಗುವುದನ್ನು ನೋಡಿರಬಹುದು. ಅದರಲ್ಲಿ ಸಾಕಷ್ಟು ಸ್ಟೋರಿಗಳು ಮೆಟ್ರೋ ಆಧಾರಿತವಾಗಿರುವುದನ್ನು ಕಾಣಬಹುದು. ಮೆಟ್ರೋದಲ್ಲಿ ಸೀಟ್ ಸಿಗುವುದೇ ಹೆಚ್ಚು ಅದರಲ್ಲಿ ಸ್ನಾನದಿಂದ ಹಿಡಿದು ಅನೇಕ ಚಟುವಟಿಕೆಯನ್ನು ಮಾಡುವುದರ ಮೂಲಕ ಟ್ರೆಂಡ್ ಕ್ರೀಯೆಟ್ ಮಾಡಿದ್ದಾರೆ.
ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಯುವತಿಯೊಬ್ಬಳು ಮೆಟ್ರೋವನ್ನು ತನ್ನ ಮೇಕಪ್ ರೂಂ ಅಂದುಕೊಂಡಿದ್ದಾಳೆ ಅನಿಸುತ್ತದೆ. ಹೀಗಾಗಿ ಮೆಟ್ರೋ ಹೇರ್ ಸ್ಟ್ರೈಟನಿಂಗ್ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಶಕ್ತಿ ಯೋಜನೆಯಿಂದ ಹೆಚ್ಚಾದ ಮಹಿಳಾ ಪ್ರವಾಸ..ರೊಚ್ಚಿಗೆದ್ದ ಪುರುಷರು;ವಿಡಿಯೋ ವೈರಲ್ !
ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ಮುಂಬೈನಲ್ಲಿ ನಡೆದಿದೆ ಎನ್ನಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಲ್ಲಿ ಭಾರಿ ಸದ್ದು ಮಾಡುತ್ತಿದೆ. ಇದನ್ನು ಗಮನಿಸಿದ ನೆಟ್ಟಿಗರು ಈ ಮಹಿಳೆ ಮೆಟ್ರೋವನ್ನೇ ಬ್ಯೂಟಿ ಸ್ಪಾ ಮಾಡಿಕೊಂಡಿದ್ದಾರೆ.
ಮತ್ತೊಬ್ಬರು ಪವರ್ ಆಫ್ ವುಮೆನ್ ಎಂದು ಬರೆದುಕೊಂಡಿದ್ದಾರೆ. ಕೆಲವರು ಹಾಸ್ಯ ಮಾಡಿದರೇ, ಇನ್ನು ಕೆಲವರು ನೆಗೆಟಿವ್ ಕಾಮೆಂಟ್ ಮಾಡಿದ್ದಾರೆ. ಪ್ರಶಾಂತ್ ಕುಮಾರ್ ಎಂಬ ಟ್ವಿಟರ್ ಬಳಕೆದಾರರು ಜೂನ್ 17ರಂದು ಮೆಟ್ರೋದಲ್ಲಿ ಹೇರ್ ಸ್ಟ್ರೈಟನಿಂಗ್ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದು, ವಿಡಿಯೋ ಹಂಚಿಕೊಂಡ ಒಂದೇ ದಿನದಲ್ಲಿ 410,000 ವೀಕ್ಷಣೆ ಪಡೆದುಕೊಂಡಿದೆ.
दिल्ली मेट्रो की बात ही अलग है! 😂
— Prashant Kumar (@scribe_prashant) June 17, 2023
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.