ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್‌ ಪ್ರತಿಭಟನೆ

  • Zee Media Bureau
  • Jun 20, 2023, 10:37 PM IST

ಕೇಂದ್ರ ಬಿಜೆಪಿ ಸರ್ಕಾರ ಪಡಿತರ ನೀಡಲು ನಿರಾಕರಣೆ ಮಾಡಿದನ್ನ ಖಂಡಿಸಿ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದ್ದಾರೆ.

Trending News