24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ 

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.ಅತಿ ಹೆಚ್ಚು ಚಿಂತಾಮಣಿಯಲ್ಲಿ ೪ ಸೆಂಟಿ ಮೀಟರ್ ಮಳೆಯಾಗಿದೆ

Written by - Manjunath N | Last Updated : Jun 21, 2023, 12:10 AM IST
  • ಮುನ್ಸೂಚನೆಯಂತೆ ಮುಂದಿನ ೨೪ ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಕರಾವಳಿಯ ಹಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ.
  • ಬೆಂಗಳೂರು ಸುತ್ತಮುತ್ತ ಮೋಡ ಮುಸುಕಿದ ವಾತಾವರಣ
  • ಕೆಲವು ಬಾರಿ ಮಳೆಯಾಗುವ ಸಾಧ್ಯತೆ. ಗರಿಷ್ಠ ೨೨,ಕನಿಷ್ಠ ೨೧ ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿತ ಎಂದು ಹವಾಮಾನ ಇಲಾಖೆ ತಿಳಿಸಿದೆ.
24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ  title=

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.ಅತಿ ಹೆಚ್ಚು ಚಿಂತಾಮಣಿಯಲ್ಲಿ ೪ ಸೆಂಟಿ ಮೀಟರ್ ಮಳೆಯಾಗಿದೆ

ಮಂಗಳೂರು, ಹಾವೇರಿ, ಹೊಳೆಹೊನ್ನೂರು, ಹುಣಸೂರುನಲ್ಲಿ ತಲಾ ೩ ಸೆಂಟಿ ಮೀಟರ್ ಮಳೆಯಾಗಿದೆ. ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ ೩೯.೮ ಡಿಗ್ರಿ ಸೆಲ್ಸಿಯಸ್, ಕಲಬುರಗಿಯಲ್ಲಿ ದಾಖಲಾಗಿದೆ.

ಮುನ್ಸೂಚನೆಯಂತೆ ಮುಂದಿನ ೨೪ ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಕಡೆ ಕರಾವಳಿಯ ಹಲವೆಡೆ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ.ಬೆಂಗಳೂರು ಸುತ್ತಮುತ್ತ ಮೋಡ ಮುಸುಕಿದ ವಾತಾವರಣ. ಕೆಲವು ಬಾರಿ ಮಳೆಯಾಗುವ ಸಾಧ್ಯತೆ. ಗರಿಷ್ಠ ೨೨,ಕನಿಷ್ಠ ೨೧ ಡಿಗ್ರಿ ಸೆಲ್ಸಿಯಸ್ ತಾಪಮಾನ ನಿರೀಕ್ಷಿತ ಎಂದು ಹವಾಮಾನ ಇಲಾಖೆ ತಿಳಿಸಿದೆ.

;

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News