126 ಕೋಟಿ ರೂ, ಮೌಲ್ಯ ದಾಟಿದ ಮಹಿಳಾ "ಶಕ್ತಿ" ಪ್ರದರ್ಶನ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಶಕ್ತಿ ಯೋಜನೆ 11 ನೇ ದಿನಕ್ಕೆ ಕಾಲಿಟ್ಟಿದ್ದು, ಈ ಯೋಜನೆಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಈ ಮಹಿಳೆಯರು ಈ ಉಚಿತ ಬಸ್ ಪ್ರಯಾಣದ ಯೋಜನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

Written by - Zee Kannada News Desk | Last Updated : Jun 22, 2023, 05:11 PM IST
  • ಈ ಮಹಿಳೆಯರು ಈ ಉಚಿತ ಬಸ್ ಪ್ರಯಾಣದ ಯೋಜನೆಗೆ ಸಂತಸ ವ್ಯಕ್ತಪಡಿಸಿದ್ದಾರೆ
  • ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯೂ ಕೂಡ ದಿನೇ ದಿನೇ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ
  • ಕಳೆದ ಹನ್ನೊಂದು ದಿನಗಳಲ್ಲಿ 5,40,07,124 ಮಹಿಳಾ ಪ್ರಯಾಣಿಕರು ರಾಜ್ಯದೆಲ್ಲೆಡೆ ಪ್ರಯಾಣ ಮಾಡಿದ್ದಾರೆ.
126 ಕೋಟಿ ರೂ, ಮೌಲ್ಯ ದಾಟಿದ ಮಹಿಳಾ "ಶಕ್ತಿ" ಪ್ರದರ್ಶನ title=

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪ್ರಿಯ ಶಕ್ತಿ ಯೋಜನೆ 11 ನೇ ದಿನಕ್ಕೆ ಕಾಲಿಟ್ಟಿದ್ದು, ಈ ಯೋಜನೆಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.ಈ ಮಹಿಳೆಯರು ಈ ಉಚಿತ ಬಸ್ ಪ್ರಯಾಣದ ಯೋಜನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆಯೂ ಕೂಡ ದಿನೇ ದಿನೇ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.ಕಳೆದ ಹನ್ನೊಂದು ದಿನಗಳಲ್ಲಿ 5,40,07,124 ಮಹಿಳಾ ಪ್ರಯಾಣಿಕರು ರಾಜ್ಯದೆಲ್ಲೆಡೆ ಪ್ರಯಾಣ ಮಾಡಿದ್ದಾರೆ.ಈಗ ಸರ್ಕಾರ ಬಿಡುಗಡೆ ಮಾಡಿರುವ ಅಂಕಿ ಅಂಶದ ಪ್ರಕಾರ ಇದುವರೆಗಿನ ಪ್ರಯಾಣದ ಮೌಲ್ಯ ಸುಮಾರು 126 ರೂ ಎನ್ನಲಾಗಿದೆ. 

ಶಕ್ತಿ ಯೋಜನೆ ಅಡಿಯಲ್ಲಿ 21 ರಂದು ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ವಿವರ

ಕೆಎಸ್ ಆರ್ ಟಿಸಿ - 16,93,602

ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 4,56,97,816.00

ಬಿಎಂಟಿಸಿ- 18,85,703

ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,39,18,983

ವಾಯುವ್ಯ- 13,96,328

ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 3,36,11,022

ಕಲ್ಯಾಣ ಕರ್ನಾಟಕ - 7,82,928

ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,51,31,537

ಒಟ್ಟು ಪ್ರಯಾಣ ‌ಮಾಡಿದ‌ ಮಹಿಳೆಯರ ಸಂಖ್ಯೆ- 57,58,561

ಒಟ್ಟು ಮಹಿಳೆಯರ ಪ್ರಯಾಣ ದ ಮೌಲ್ಯ - 12,83,59,358

ಜೂನ್ 11ರಿಂದ 20ರ ವರೆಗೂ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ- 5,40,07,124

ಒಟ್ಟು ಹತ್ತು ದಿನಗಳ ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 126,72,99,929

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News