ಶನಿ-ಮಂಗಳ ಯುತಿ: ಈ ರಾಶಿಯವರ ಜೀವನದಲ್ಲಿ ಎದುರಾಗಲಿದೆ ಭಾರೀ ಸಂಕಷ್ಟ

                                       

Shani-Mangala Yuti: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ಮತ್ತು ಮಂಗಳ ಗ್ರಹಗಳು ಮುಖಾಮುಖಿಯಾದಾಗ ಸಂಸಪ್ತಕ ಯೋಗವು ನಿರ್ಮಾಣಗೊಳ್ಳುತ್ತದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೆ ಕಂಡು ಬರುತ್ತದೆ. ಆದರೂ, ಇದನ್ನು ಮೂರು ರಾಶಿಯವರ ದೃಷ್ಟಿಯಲ್ಲಿ ತುಂಬಾ ಅಶುಭ ಸಮಯ ಎಂದು ಹೇಳಲಾಗುತ್ತಿದೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ನ್ಯಾಯದ ದೇವರು ಶನಿ ದೇವ ಮತ್ತು ಕಮಾಂಡರ್ ಗ್ರಹವಾದ ಮಂಗಳ ಇಬ್ಬರೂ ಮುಖಾಮುಖಿ ಆದಾಗ ಸಂಸಪ್ತಕ ಯೋಗ ನಿರ್ಮಾಣಗೊಳ್ಳುತ್ತದೆ. ಇದನ್ನು ಮೂರು ರಾಶಿಯವರ ದೃಷ್ಟಿಯಿಂದ ತುಂಬಾ ಎಚ್ಚರಿಕೆಯಿಂದ ಇರಬೇಕಾದ ಸಮಯ ಎಂದು ಹೇಳಲಾಗುತ್ತಿದೆ. ಈ ಅವಧಿಯಲ್ಲಿ ಯಾವ ರಾಶಿಯವರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಯೋಣ... 

2 /5

ಶನಿ-ಮಂಗಳ ಗ್ರಹಗಳು ಮುಖಾಮುಖಿಯಾಗುತ್ತಿರುವುದು ಮೇಷ ರಾಶಿಯವರಿಗೆ ಭಾರೀ ನಷ್ಟವನ್ನು ಉಂಟು ಮಾಡಲಿದೆ. ಈ ವೇಳೆ ನೀವು ನಿಮ್ಮ ಸಮಸ್ಯೆಗಳು ಹೆಚ್ಚಾಗುವುದರಿಂದ ಸಾಧ್ಯವಾದಷ್ಟು ತಾಳ್ಮೆಯಿಂದ ವರ್ತಿಸಿ. 

3 /5

ಶನಿ ಮಂಗಳ ಯುತಿಯು ಕರ್ಕಾಟಕ ರಾಶಿಯವರಿಗೆ ಸಮಸ್ಯೆಗಳನ್ನು ಹೆಚ್ಚಿಸಲಿದೆ. ಈ ಸಮಯದಲ್ಲಿ ನೀವು ನಿಮ್ಮ ಮಾತಿಗೆ ಕಡಿವಾಣ ಹಾಕದಿದ್ದರೆ ಸಮಸ್ಯೆಗಳು ಉಲ್ಬಣಿಸಲಿವೆ. 

4 /5

ಶನಿ-ಮಂಗಳ ಯುತಿಯು ಮಕರ ರಾಶಿಯವರ ಜೀವನದಲ್ಲೂ ಕೂಡ ಪ್ರತಿಕೂಲ ಪರಿಣಾಮವನ್ನು ಸೃಷ್ಟಿಸಲಿದೆ. ನಿಮ್ಮ ಆದಾಯಕ್ಕಿಂತ ಖರ್ಚು ಹೆಚ್ಚಾಗಳಿದ್ದು, ಆರ್ಥಿಕ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. 

5 /5

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.