ಲಾಡ್ಜೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದವರ ಬಂಧನ

ವೇಶ್ಯಾವಾಟಿಕೆ ನಡೆಸುತ್ತಿರುವ ದೂರಿನ ಮೇಲೆ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರದ ಬಳಿ ನಡೆದಿದೆ. 

Written by - Zee Kannada News Desk | Last Updated : Jun 24, 2023, 07:14 PM IST
ಲಾಡ್ಜೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದವರ ಬಂಧನ  title=

ಮಂಗಳೂರು: ವೇಶ್ಯಾವಾಟಿಕೆ ನಡೆಸುತ್ತಿರುವ ದೂರಿನ ಮೇಲೆ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರದ ಬಳಿ ನಡೆದಿದೆ. 

ಲಕ್ಕಪ್ಪ(25), ಬಂಧಿತ ಆರೋಪಿತ. ಕೃಷ್ಣ ಎಂಬಾತ ಫ್ಲ್ಯಾಟ್ ಬಾಡಿಗೆಗೆ ಪಡೆದು ಇದರಲ್ಲಿ ಲಕ್ಕಪ್ಪನ ಜೊತೆ ಸೇರಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂಬ ಅನುಮಾನದ ಮೇಲೆ ಪೊಲೀಸರು ರೈಡ್‌ ಮಾಡಿದ್ದಾರೆ.

ಇದನ್ನೂ ಓದಿ: Karnataka Government Jobs: ರಾಜ್ಯದಲ್ಲಿ 2.60 ಲಕ್ಷ ಸರಕಾರಿ ಹುದ್ದೆ ಖಾಲಿ- ನೌಕರರ ಸಂಘದ ಅಧ್ಯಕ್ಷ

ಲಾಡ್ಜೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ವರ್ತಮಾನದ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರು ಮಹಿಳೆಯರನ್ನು ಪಾರು ಮಾಡಿ ಓರ್ವ ಆರೋಪಿತನನ್ನು ಬಂಧಿಸಿದ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಲಶೇಖರದ ಬಳಿ ನಡೆದಿದೆ.

ಲಕ್ಕಪ್ಪ(25), ಬಂಧಿತ ಆರೋಪಿತ. ಕೃಷ್ಣ ಎಂಬಾತ ಫ್ಲ್ಯಾಟ್ ಬಾಡಿಗೆಗೆ ಪಡೆದು ಇದರಲ್ಲಿ ಲಕ್ಕಪ್ಪನ ಜೊತೆ ಸೇರಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ಲಕ್ಕಪ್ಪನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಕೃಷ್ಣ ಹಾಗೂ ಇತರರ ಪತ್ತೆಗೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News