/kannada/photo-gallery/harshika-poonachha-baby-shower-function-in-golden-star-ganesh-home-244773 ಹರ್ಷಿಕಾ ಪೂಣಚ್ಚ ಬೇಬಿ ಶವರ್‌ ನಲ್ಲಿ ಮಿಂಚಿದ ನಟಿಯರು... ಫೋಟೋಸ್‌ ಇಲ್ಲಿವೆ ನೋಡಿ ಹರ್ಷಿಕಾ ಪೂಣಚ್ಚ ಬೇಬಿ ಶವರ್‌ ನಲ್ಲಿ ಮಿಂಚಿದ ನಟಿಯರು... ಫೋಟೋಸ್‌ ಇಲ್ಲಿವೆ ನೋಡಿ 244773
Manjunath Naragund's picture
Section: 
English Title (For URL): 
That jawan that has aroused great interest
Image: 
Add Story: 
Image: 
Title: 
ಸೆಪ್ಟೆಂಬರ್ 7ಕ್ಕೆ ಜಗತ್ತಿನಾದ್ಯಂತ ಬಿಡುಗಡೆ
Caption: 
ಶಾರುಖ್ ಕಾನ್ ಅಭಿನಯದ ‘ಜವಾನ್’ ಚಿತ್ರವು ಸೆಪ್ಟೆಂಬರ್ 7ಕ್ಕೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.
Image: 
Title: 
ಶಾರುಖ್ ಚಿತ್ರದ ಕುರಿತು ಒಂದು ಮಹತ್ವದ ಸುಳಿವು
Caption: 
ಈಗ ಖುದ್ದು ಶಾರುಖ್ ಚಿತ್ರದ ಕುರಿತು ಒಂದು ಮಹತ್ವದ ಸುಳಿವನ್ನು ನೀಡಿದ್ದಾರೆ.
Image: 
Title: 
ಸದ್ಯದಲ್ಲೇ ಟೀಸರ್ ಬಿಡುಗಡೆ
Caption: 
ಜವಾನ್ ಚಿತ್ರ ನೋಡುವುದಕ್ಕೆ ಜೋಶ್ ನಲ್ಲಿ ಚಿತ್ರಮಂದಿರಕ್ಕೆ ಹೋಗಿ ಎಂದು ಕರೆ ನೀಡಿದ ಶಾರುಖ್ ಖಾನ್, ಸದ್ಯದಲ್ಲೇ ಟೀಸರ್ ಬಿಡುಗಡೆಯಾಗುತ್ತಿದೆ. ಟೀಸರ್ ಚೆನ್ನಾಗಿ ಮೂಡಿಬರುತ್ತಿದ್ದು, ಪ್ರೇಕ್ಷಕರಿಗೆ ಖಂಡಿತಾ ಇಷ್ಟವಾಗುತ್ತದೆ ಎಂಬ ನಂಬಿಕೆ ತಮಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
Image: 
Title: 
ಜವಾನ್ ನಲ್ಲಿ ಸೌತ್ ಸ್ಟಾರ್ಸ್ ಗಳ ದಂಡು
Caption: 
ಈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಶಾರುಖ್ ಖಾನ್ ಜೊತೆಗೆ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ ಸೇರಿದಂತೆ ಹಲವು ಪ್ರಸಿದ್ಧ ಕಲಾವಿದರು ಅಭಿನಯಿಸಿದ್ದಾರೆ.