ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ ತಜ್ಞರು

  • Zee Media Bureau
  • Jul 3, 2023, 05:26 PM IST


ಮುಂದಿನ ಐದು ದಿನಗಳಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ. ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ಭಾರಿ ಮಳೆ. ಕೊಡಗು, ಮೈಸೂರು ಭಾಗಗಳಲ್ಲಿ ಹೆಚ್ಚಿನ ಮಳೆ ಸಾಧ್ಯತೆ.

Trending News