Health Tips: ಉತ್ತಮ ಆರೋಗ್ಯ ಪಡೆಯಲು ಈ ಆಹಾರ ಸೇವಿಸಿ

Omega-3 Fatty Acids Foods: ನಮ್ಮ ದೇಹಕ್ಕೆ ಒಮೆಗಾ 3 ಅತಿ ಅಗತ್ಯವಾದ ಪೋಷಕಾಂಶ. ಇದನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಬಹುದು.

ಬೆಂಗಳೂರು: ಅನಾರೋಗ್ಯಕರ ಜೀವನಶೈಲಿ ಮತ್ತು ಕಳಪೆ ಆಹಾರ ಸೇವನೆಯಿಂದ ಇಂದು ಬಹುತೇಕರು ಹಲವಾರು ರೋಗಗಳಿಂದ ಬಳಲುತ್ತಿದ್ದಾರೆ. ಕೆಟ್ಟ ಜೀವನಶೈಲಿಯಿಂದ ಹಲವಾರು ಜನರು ತಮ್ಮ ಆರೋಗ್ಯವನ್ನೇ ನಿರ್ಲಕ್ಷ್ಯಿಸಿದ್ದಾರೆ. ಹೀಗಾಗಿ ಉತ್ತಮ ಆರೋಗ್ಯ ಹೊಂದಲು ಪೋಷಕಾಂಶಯುಕ್ತ ಆಹಾರ ಸೇವನೆ ಅತಿಮುಖ್ಯ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ನಮ್ಮ ದೇಹಕ್ಕೆ ಒಮೆಗಾ3 ಅತಿ ಅಗತ್ಯವಾದ ಪೋಷಕಾಂಶ. ಇದನ್ನು ಸೇವಿಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಬಹುದು. ಹೀಗಾಗಿ ನೀವು ಒಮೆಗಾ3 ಇರುವ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬೇಕು.  

2 /4

ನೀವು ಸೇವಿಸುವ ಆಹಾರದಲ್ಲಿ ಚಿಯಾ ಬೀಜಗಳು, ಅಗಸೆಬೀಜಗಳನ್ನು ಹೆಚ್ಚಾಗಿ ಸೇರಿಸಿಕೊಳ್ಳಬೇಕು. ಹಸಿರು ತರಕಾರಿಗಳು ಮತ್ತು ಸೊಪ್ಪುಗಳನ್ನು ಹೆಚ್ಚಾಗಿ ತಿನ್ನಬೇಕು.

3 /4

ಹಸಿವು ಆದಾಗ ವಾಲ್ ನಟ್ಸ್, ಬಾದಾಮಿ, ಬೆರಿ ಹಣ್ಣುಗಳು ಮುಂತಾದವುಗಳನ್ನು ಹೆಚ್ಚಾಗಿ ಸೇವಿಸಬೇಕು. ಒಣಹಣ್ಣು ಅಥವಾ ಡ್ರೈಫ್ರುಟ್ಸ್ ಸೇವನೆಯಿಂದಲೂ ನೀವು ಉತ್ತಮ ಆರೋಗ್ಯ ಪಡೆಯಬಹುದು.

4 /4

ಸೀಫುಡ್ ಆದ ಮೀನುಗಳನ್ನು ಹೆಚ್ಚಾಗಿ ಸೇವಿಸಬೇಕು. ಇದರಲ್ಲಿ ಒಮೆಗಾ 3 ಸಮೃದ್ಧವಾಗಿರುತ್ತದೆ. ಪ್ರತಿದಿನವೂ ಒಂದು ಮೊಟ್ಟೆಯನ್ನು ಸೇವಿಸುವುದು ಸಹ ಉತ್ತಮ.