ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆಗೆ ಜುಲೈ 19 ರಂದು ಚಾಲನೆ

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗೆ ಜುಲೈ 19 ರಂದು ಚಾಲನೆ ದೊರೆಯಲಿದೆ.

Written by - Manjunath N | Last Updated : Jul 15, 2023, 04:55 PM IST
  • ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಾಗುತ್ತದೆ.
  • ​ಬಡತನದಲ್ಲಿ ಗಣನೀಯ ಇಳಿಕೆಯಾಗುತ್ತದೆ.
  • ​ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಕುಟುಂಬಗಳಿಗೆ ತುಸು ನೆಮ್ಮದಿ ಸಿಗುವಂತಾಗುತ್ತದೆ. ಖರೀದಿಸುವ ಸಾಮರ್ಥ್ಯ ಹೆಚ್ಚಾಗುತ್ತದೆ.
ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆಗೆ ಜುಲೈ 19 ರಂದು ಚಾಲನೆ title=

ಬೆಂಗಳೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಂದು ಚಾಲನೆ ದೊರೆಯಲಿದೆ.

ಈ ಕುರಿತಾಗಿ ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ

ಈ ಮಹತ್ವದ ಯೋಜನೆಗೆ ಸೋನಿಯಾ ಗಾಂಧಿ ಚಾಲನೆ ನೀಡಬೇಕಾಗಿತ್ತು ಆದರೆ ಈಗ ಸಮಯಾವಕಾಶ ಸಿಗದಿರುವ ಹಿನ್ನೆಲೆಯಲ್ಲಿ ಸಿಎಂ ಚಾಲನೆ ನೀಡಲಿದ್ದಾರೆ.

ಇದನ್ನೂ ಓದಿ: ಶಿಕ್ಷಣ ಇಲಾಖೆಯಿಂದ ಅಡುಗೆ ಸಿಬ್ಬಂದಿಗೆ ಮಾರ್ಗಸೂಚಿ ಪ್ರಕಟ

ಯಾರಿಗೆಲ್ಲಾ ಸಿಗುತ್ತೆ ಗೃಹಲಕ್ಷ್ಮಿ ಯೋಜನೆ ಕೊಡುಗೆ?

ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ತಯಾರಕರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿಯರೂ ಸಹ ಈ ಯೋಜನೆಯ ವ್ಯಾಪ್ತಿಗೆ ಸೇರುತ್ತಾರೆ. 

ಗೃಹಲಕ್ಷ್ಮಿ ಯೋಜನೆ ಉದ್ದೇಶ? 

* ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಾಗುತ್ತದೆ.

​* ಬಡತನದಲ್ಲಿ ಗಣನೀಯ ಇಳಿಕೆಯಾಗುತ್ತದೆ.

​* ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಕುಟುಂಬಗಳಿಗೆ ತುಸು ನೆಮ್ಮದಿ ಸಿಗುವಂತಾಗುತ್ತದೆ. ಖರೀದಿಸುವ ಸಾಮರ್ಥ್ಯ ಹೆಚ್ಚಾಗುತ್ತದೆ.

​* ಇದರಿಂದ ಆರ್ಥಿಕ ಚಟುವಟಿಕೆ ಮತ್ತು ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ.

​* ಪಶುಪಾಲನೆ, ಗುಡಿ ಕೈಗಾರಿಕೆಯಂತಹ ಜೀವನೋಪಾಯ ಚಟುವಟಿಕೆಗಳಲ್ಲಿ ತೊಡಗಲು ಪ್ರೇರೇಪಿಸುತ್ತದೆ.

​* ಗರ್ಭಿಣಿಯರು, ತಾಯಂದಿರು, ಮಹಿಳಾ ಹಿರಿಯ ನಾಗರಿಕರು ಮತ್ತು ಅನಾರೋಗ್ಯ ಪೀಡಿತ ಮಹಿಳೆಯರು ಕೆಲಸ ಮಾಡುವ ಅನಿವಾರ್ಯತೆಯನ್ನು ನಿವಾರಿಸುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News