ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (73) ನಿಧನ

  • Zee Media Bureau
  • Jul 18, 2023, 05:13 PM IST

ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ.  ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಿನ್ಮಯ ಆಸ್ಪ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 4.25ಕ್ಕೆಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ಸಾವಿನ ಕುರಿತು ಪುತ್ರ  ತಿಳಿಸಿದ್ದಾರೆ

Trending News