ಸರ್ಕಾರ ಬೀಳಿಸುವ ಪಿತೂರಿ ಬಗ್ಗೆ ಮಾಹಿತಿ ಇದೆ: ಡಿಸಿಎಂ ಡಿಕೆ ಶಿವಕುಮಾರ್

DCM DK Shivakumar: ಸರ್ಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. 

Written by - Prashobh Devanahalli | Edited by - Bhavishya Shetty | Last Updated : Jul 24, 2023, 01:57 PM IST
    • ಸರ್ಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆ
    • ನಮ್ಮ ಸರ್ಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ
    • ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.
ಸರ್ಕಾರ ಬೀಳಿಸುವ ಪಿತೂರಿ ಬಗ್ಗೆ ಮಾಹಿತಿ ಇದೆ: ಡಿಸಿಎಂ ಡಿಕೆ ಶಿವಕುಮಾರ್ title=
DK Shivakumar

Bengaluru News: ಬೆಂಗಳೂರು ಸುದ್ದಿ: ನಮ್ಮ ಸರ್ಕಾರದ ವಿರುದ್ಧ ಕೆಲವರು ಪಿತೂರಿ ನಡೆಸುತ್ತಿರುವ ಬಗ್ಗೆ ನಮಗೂ ಮಾಹಿತಿ ಇದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ವಿಶ್ವ ಕ್ರಿಕೆಟ್’ನಲ್ಲಿ ಅತೀ ದೊಡ್ಡ ಸಿಕ್ಸರ್ ಬಾರಿಸಿದವರು ಯಾರು ಗೊತ್ತಾ? ಈ ಪಟ್ಟಿಯಲ್ಲಿ ಭಾರತದ ಒಬ್ಬರಿಗೆ ಮಾತ್ರ ಸ್ಥಾನ

ಸರ್ಕಾರ ಉರುಳಿಸಲು ಕೆಲವರು ಸಿಂಗಾಪುರದಲ್ಲಿ ಪಿತೂರಿ ಯೋಜಿಸಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. “ಆ ಬಗ್ಗೆ ನನಗೂ ನಮ್ಮದೇ ಆದ ಮೂಲಗಳಿಂದ ಮಾಹಿತಿ ಇದೆ. ಅವರು ಬೆಂಗಳೂರಲ್ಲಿ ಮಾಡದೇ ಅಲ್ಲಿಗೆ ಹೋಗಿ ಮಾಡುವುದು ಅವರ ತಂತ್ರ. ಯಾರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ” ಎಂದರು.

ಇದನ್ನೂ ಓದಿ: Viral Video: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರುಪಾಲು

ಫೆರಿಫೆರಲ್ ರಿಂಗ್ ರಸ್ತೆ ಭೂ ಸ್ವಾಧೀನ ವಿಚಾರವಾಗಿ ಆ ಭಾಗದ ಕೆಲ ರೈತರು ಇಂದು ನನ್ನನ್ನು ಭೇಟಿ ಮಾಡಿದ್ದಾರೆ. ಇದೇ ತಿಂಗಳು 31 ರಂದು ಆ ರೈತರ ಜೊತೆ ಸಭೆ ಮಾಡುವುದಾಗಿ ತಿಳಿಸಿದ್ದೇನೆ ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News