Adah Sharma Viral Photos : ಆದಾ ಶರ್ಮ ತೆಲುಗು ಚಿತ್ರರಂಗದ ಪ್ರಮುಖ ನಟಿ. ಇವರು ನಟಿಸಿರುವ ದಿ ಕೇರಳ ಸ್ಟೋರಿ ಸಿನಿಮಾ ದೇಶದಾದ್ಯಂತ ಭಾರೀ ಚರ್ಚೆಗೊಳಗಾಗಿ ಬಿಡುಗಡೆಯಾಯಿತು. ಇದೀಗ ನಟಿ ಸೋಷಿಯಲ್ ಮಿಡಿಯಾದಲ್ಲಿ ತಮ್ಮ ಹೊಸ ಅವತಾರದ ಪೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಆ ಪೋಟೋಗಳು ಇಲ್ಲಿವೆ ನೋಡಿ..
ಆದಾ ಶರ್ಮ ತೆಲುಗು ಚಿತ್ರರಂಗದ ಪ್ರಮುಖ ನಟಿ.
ದಿ ಕೇರಳ ಸ್ಟೋರಿ ಸಿನಿಮಾದಿಂದ ಚಿರಪರಿಚಿತ ಇವರು
ಕನ್ನಡದಲ್ಲಿ ಇವರು ಪುನೀತ್ ರಾಜಕುಮಾರ್ ಜೊತೆ ರಣವಿಕ್ರಮ ಸಿನಿಮಾದಲ್ಲಿ ನಟಿಸಿದ್ದರು
ನಟಿಗೆ ಕೇರಳ ಸ್ಟೋರಿ ಸಿನಿಮಾದಿಂದ ಹೆಚ್ಚು ಜನಪ್ರಿಯತೆ ದೊರಕಿತು
ನಟಿ ಸೋಷಿಯಲ್ ಮಿಡಿಯಾದಲ್ಲಿ ಸಕ್ರಿಯವಾಗಿದ್ದಾರೆ
ಇದೀಗ ನಟಿ ತಮ್ಮ ಸಖತ್ ಪೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.