ನಾಳೆಯಿಂದ ಈ ರಾಶಿಯವರ ಭಾಗ್ಯೋದಯ ! ಒಲಿದು ಬರುವಳು ವಿಜಯಲಕ್ಷ್ಮೀ ! ತುಂಬಿ ತುಳುಕುವುದು ಸುಖ ಸಂಪತ್ತು

ಶುಕ್ರನು ಸೂರ್ಯನ ರಾಶಿಯಾದ ಸಿಂಹದಲ್ಲಿ ಅಸ್ತಮಿಸುವನು.  ಶುಕ್ರ ಗ್ರಹದ ಅಸ್ತವಾಗುವುದರೊಂದಿಗೆ ಮೂರು ರಾಶಿಯವರ ಭಾಗ್ಯ ಬೆಳಗಲಿದೆ.  

ಬೆಂಗಳೂರು : ವೈದಿಕ ಜ್ಯೋತಿಷ್ಯದ ಪ್ರಕಾರ, ಪ್ರತಿ ಗ್ರಹವು ಕಾಲಕಾಲಕ್ಕೆ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಗ್ರಹಗಳ ರಾಶಿ ಬದಲಾವಣೆಯೊಂದಿಗೆ ಅಸ್ತ, ಉದಯ ಕೂಡಾ ನಡೆಯುತ್ತದೆ. ಗ್ರಹದ ಸಾಗಣೆಯಿಂದ ಗ್ರಹದ ಸ್ಥಾನದಲ್ಲಿನ ಪ್ರತಿಯೊಂದು ಬದಲಾವಣೆಯು ಎಲ್ಲಾ ರಾಶಿಯವರ ಮೇಲೆ ಪರಿಣಾಮ ಬೀರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಶುಕ್ರನು ಸಂಪತ್ತು-ಭೋಗ, ದೈಹಿಕ ಸುಖ, ಪ್ರೀತಿ, ಪ್ರಣಯ, ಆಕರ್ಷಣೆಗೆ ಕಾರಣನಾದ ಗ್ರಹ. ಶುಕ್ರ ಸಂಕ್ರಮಿಸಿದಾಗ ಅದು ಜನರ ಜೀವನದ ಮೇಲೆ ದೊಡ್ಡ ಮಟ್ಟದ ಪ್ರಭಾವ ಬೀರುತ್ತದೆ. ನಾಳೆ ಶುಕ್ರನು ಅಸ್ತಮಿಸಲಿದ್ದಾನೆ. 

2 /6

ಶುಕ್ರನು ಸೂರ್ಯನ ರಾಶಿಯಾದ ಸಿಂಹದಲ್ಲಿ ಅಸ್ತಮಿಸುವನು.   ಸಿಂಹ ರಾಶಿಯಲ್ಲಿ ಶುಕ್ರನ ಅಸ್ಥ ಎಲ್ಲಾ 12 ರಾಶಿಗಳ ಮೇಲೆ ಶುಭ ಮತ್ತು ಅಶುಭ ಪರಿಣಾಮಗಳನ್ನು ಬೀರುತ್ತದೆ. ಅದರಲ್ಲೂ ಶುಕ್ರ ಗ್ರಹದ ಅಸ್ತವಾಗುವುದರೊಂದಿಗೆ ಮೂರು ರಾಶಿಯವರ ಭಾಗ್ಯ ಬೆಳಗಲಿದೆ.

3 /6

ವೃಷಭ ರಾಶಿ : ವೃಷಭ ರಾಶಿಯ ಅಧಿಪತಿ ಶುಕ್ರನಾಗಿದ್ದು ಅವರಿಗೆ ಶುಭ ಫಲಗಳನ್ನು ನೀಡುತ್ತಾನೆ. ಈ ರಾಶಿಯವರು ಐಷಾರಾಮಿ ವಸ್ತುಗಳು, ಬಟ್ಟೆ, ಆಭರಣ ಇತ್ಯಾದಿಗಳನ್ನು ಖರೀದಿಸುತ್ತಾರೆ. ನಾಳೆಯಿಂದ ರಾಜರ ರೀತಿಯ ಬದುಕು ಈ ರಾಶಿಯವರದ್ದಾಗಿರುತ್ತದೆ. ಜೀವನದಲ್ಲಿ ಪ್ರೀತಿ ಹೆಚ್ಚಾಗುತ್ತದೆ. ಆರ್ಥಿಕ ಸ್ಥಿತಿ ಬಲವಾಗಿರುತ್ತದೆ. ಆದಾಯದಲ್ಲಿ ಹೆಚ್ಚಳವಾಗಲಿದೆ. ಹಣದ ಬಿಕ್ಕಟ್ಟು ಕೊನೆಗೊಳ್ಳುತ್ತದೆ.

4 /6

ಸಿಂಹ ರಾಶಿ : ಸಿಂಹ ರಾಶಿಯವರ ಸ್ಥಾನ, ಪ್ರತಿಷ್ಠೆ ಮತ್ತು ಗೌರವ ಹೆಚ್ಚಾಗುತ್ತದೆ. ನಾಳೆಯಿಂದ ಐಶಾರಾಮಿ ಜೀವನ ನಡೆಸುವುದು ಸಾಧ್ಯವಾಗುತ್ತದೆ. ಪ್ರೇಮ ಜೀವನ ಚೆನ್ನಾಗಿರುತ್ತದೆ. 

5 /6

ಕರ್ಕಾಟಕ ರಾಶಿ : ನಾಳೆಯಿಂದ ಈ ರಾಶಿಯವರ ಭಾಗ್ಯದ ಬಾಗಿಲು ತೆರೆಯುತ್ತದೆ. ಏನೇ ಕೆಲಸಕೆ ಕೈ ಹಾಕಿದರೂ ಅದರಲ್ಲಿ ಯಶಸ್ಸು ಸಿಗಲಿದೆ.  ಜನ ನಿಮ್ಮತ್ತ, ನಿಮ್ಮ ಮಾತಿನತ್ತ ಆಕರ್ಷಿತರಾಗುತ್ತಾರೆ. ಹಾಗಾಗಿ ನಿಮ್ಮ ಮಾತು ನಡೆಯುತ್ತದೆ. ಹೂಡಿಕೆಯಿಂದ ಲಾಭವಾಗಲಿದೆ. ಆದಾಯ ಹೆಚ್ಚಲಿದೆ. 

6 /6

ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.