ಬಬಲೇಶ್ವರ, ತಿಕೋಟಾ: ಕುಡಿಯುವ ನೀರು ಯೋಜನೆ ಪರಿಷ್ಕರಣೆ 24/7 ನೀರು ಪೂರೈಸುವ ಗುರಿ!

ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ #ಬಬಲೇಶ್ವರ ಮತ್ತು #ತಿಕೋಟಾ ಪಟ್ಟಣಗಳಿಗೆ 24X7 ನೀರು ಪೂರೈಸುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಸಂಬಂಧ ಇಂದು ವಿಧಾನಸೌಧದ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶುಕ್ರವಾರದಂದು ಸಚಿವ ಎಂ ಬಿ,ಪಾಟೀಲ್ ಅವರು ಸಭೆ ನಡೆಸಿದರು.

Written by - Zee Kannada News Desk | Last Updated : Aug 11, 2023, 12:28 AM IST
  • ಕೊಲ್ಹಾರದಿಂದ ವಿಜಯಪುರ ನಗರಕ್ಕೆ ನೀರು ಪೂರೈಸುವ ಕಾಂಕ್ರೀಟ್ ಪೈಪ್ ಗಳಲ್ಲಿ ಸೋರಿಕೆಯಾಗುತ್ತಿದೆ.
  • ನೀರಿನ ಅನಗತ್ಯ ಪೋಲು ತಡೆಯಲು ಉತ್ಕೃಷ್ಟ ದರ್ಜೆಯ M.S. ಪೈಪ್ ಅಳವಡಿಸುವ ಕುರಿತು ಚರ್ಚಿಸಲಾಯಿತು.
  • ಕುಡಿಯುವ ನೀರು ಪೂರೈಕೆ ಯೋಜನೆಗೆ ತಯಾರಿ‌ ನಡೆಸುವಂತೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಬಬಲೇಶ್ವರ, ತಿಕೋಟಾ: ಕುಡಿಯುವ ನೀರು ಯೋಜನೆ ಪರಿಷ್ಕರಣೆ 24/7 ನೀರು ಪೂರೈಸುವ ಗುರಿ! title=

ವಿಜಯಪುರ: ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿರುವ ವಿಜಯಪುರ ಜಿಲ್ಲೆಯ #ಬಬಲೇಶ್ವರ ಮತ್ತು #ತಿಕೋಟಾ ಪಟ್ಟಣಗಳಿಗೆ 24X7 ನೀರು ಪೂರೈಸುವ ಗುರಿ ಇಟ್ಟುಕೊಳ್ಳಲಾಗಿದೆ. ಈ ಸಂಬಂಧ ಇಂದು ವಿಧಾನಸೌಧದ ಕಚೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶುಕ್ರವಾರದಂದು ಸಚಿವ ಎಂ ಬಿ,ಪಾಟೀಲ್ ಅವರು ಸಭೆ ನಡೆಸಿದರು.

ಕೊಲ್ಹಾರದಿಂದ ವಿಜಯಪುರ ನಗರಕ್ಕೆ ನೀರು ಪೂರೈಸುವ ಕಾಂಕ್ರೀಟ್ ಪೈಪ್ ಗಳಲ್ಲಿ ಸೋರಿಕೆಯಾಗುತ್ತಿದೆ. ನೀರಿನ ಅನಗತ್ಯ ಪೋಲು ತಡೆಯಲು ಉತ್ಕೃಷ್ಟ ದರ್ಜೆಯ M.S. ಪೈಪ್ ಅಳವಡಿಸುವ ಕುರಿತು ಚರ್ಚಿಸಲಾಯಿತು. ಈ ವಿಷಯವನ್ನು ತ್ವರಿತವಾಗಿ ಸಚಿವ ಸಂಪುಟದ ಮುಂದೆ ಮಂಡಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದರುಬೆಳೆಯುತ್ತಿರುವ ವಿಜಯಪುರ ನಗರಕ್ಕೆ ಮುಂದಿನ 50 ವರ್ಷಗಳ ಅಗತ್ಯತೆ ಮನಗಂಡು, ಕುಡಿಯುವ ನೀರು ಪೂರೈಕೆ ಯೋಜನೆಗೆ ತಯಾರಿ‌ ನಡೆಸುವಂತೆ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕೆ ಲೋಕಸಭಾದಿಂದ ಕಾಂಗ್ರೆಸ್‌ನ ಅಧೀರ್ ಚೌಧರಿ ಅಮಾನತು

ಇಂದಿನ ಸಭೆಯಲ್ಲಿ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಅನೇಕ ಯೋಜನೆಗಳ ಪರಿಷ್ಕರಣೆ, ದೂರದೃಷ್ಟಿಯ ಅನುಷ್ಠಾನ ಮತ್ತು ಪರಿಣಾಮಕಾರಿ ಸೇವೆಗಳ ಒದಗಿಸುವಿಕೆ ಕುರಿತು ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News