ನವದೆಹಲಿ: ಸೋಮವಾರದಂದು ಮಧ್ಯಪ್ರದೇಶದಲ್ಲಿ ಪ್ರಚಾರ ನಡೆಸುತ್ತಿದ್ದ ಪ್ರಿಯಾಂಕಾ ಗಾಂಧಿ ತಮ್ಮ ಬೆಂಗಾವಲು ಗಾಡಿಗಳೊಂದಿಗೆ ಕಾರ್ ನಲ್ಲಿ ಸಾಗುತ್ತಿದ್ದಾಗ ಏಕಾಏಕಿ ನಿಲ್ಲಿಸಿದ ಘಟನೆ ನಡೆದಿದೆ.
इंदौर में कुछ लोगों ने प्रायोजित तरीक़े से मोदी-मोदी के नारे लगाए तो प्रियंका गांधी ने कार से उतर कर नारे लगाने वालों से हाथ मिलाया और कहा “आप अपनी जगह, मैं मेरी जगह ‘आल दी बेस्ट”।
इसे कहते हैं देश की मिट्टी, देश की जनता और देश के कण-कण से प्यार।
काश...मोदी भी देश को समझ पाते। pic.twitter.com/dEYL7CdaKI
— MP Congress (@INCMP) May 13, 2019
ಮೋದಿ ಮೋದಿ ಎಂದು ಘೋಷಣೆ ಕೂಗುತ್ತಿದ್ದ ಬಿಜೆಪಿ ಬೆಂಬಲಿಗರತ್ತ ತೆರಳಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ " ತಾವು ತಮ್ಮ ಜಗದಲ್ಲಿದ್ದಿರಿ ನಾನು ನಿಮ್ಮ ಜಗದಲ್ಲಿದ್ದೇನೆ. ಒಳ್ಳೆಯದಾಗಲಿ" ಎಂದು ಉತ್ತರಿಸಿದ್ದಾರೆ.ಇದಕ್ಕೆ ಬಿಜೆಪಿ ಕಾರ್ಯಕರ್ತರು ಅವರಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.
#WATCH Priyanka Gandhi Vadra, Congress General Secretary for Uttar Pradesh (East) hops over a barricade to meet supporters during a public meeting in Ratlam, Madhya Pradesh. (13.5.19) pic.twitter.com/9pPnxOJn1k
— ANI (@ANI) May 14, 2019
ಇದಕ್ಕೂ ಮೊದಲು ಪ್ರಿಯಾಂಕಾ ಗಾಂಧಿ ಪ್ರೋಟೋಕಾಲ್ ನನ್ನು ಮುರಿದು ಜನರನ್ನು ಭೇಟಿ ಮಾಡಲು ಬ್ಯಾರಿಕೆಡ್ ನ್ನು ದಾಟಿ ಕಾರ್ಯಕರ್ತರನ್ನು ಭೇಟಿ ಮಾಡಿ ಸೇಲ್ಪಿ ತೆಗೆಸಿಕೊಂಡರು.