ಕೆಲವೇ ಗಂಟೆಗಳಲ್ಲಿ ಒಟ್ಟು 5 ಗ್ರಹಗಳ ವಕ್ರನಡೆ ಆರಂಭ, ಧನ ಕುಬೇರನ ಕೃಪೆಯಿಂದ ಈ ಜನರಿಗೆ ಸಿಗಲಿದೆ ಆಕಸ್ಮಿಕ ಧನಲಾಭ!

Planates Retrograde: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಆಗಸ್ಟ್ ತಿಂಗಳಿನಲ್ಲಿ ಒಟ್ಟು 5 ಗ್ರಹಗಳು ತನ್ನ ಹಿಮ್ಮುಖ ಚಲನೆಯನ್ನು ಅನುಸರಿಸಲಿವೆ, ಇದರಿಂದ ಒಟ್ಟು ನಾಲ್ಕು ರಾಶಿಗಳ ಜಾತಕದವರಿಗೆ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, 
 

ಬೆಂಗಳೂರು: ಜೋತಿಷ್ಯ ಶಾಸ್ತ್ರದ ಪ್ರಕಾರ ಎಲ್ಲಾ ಗ್ರಹಗಳು ಒಂದು ನಿರ್ಧಿಷ್ಟ ಕಾಲಾಂತರದಲ್ಲಿ ತನ್ನ ನಡೆಯನ್ನು ಬದಲಾಯಿಸುತ್ತವೆ. ಕೆಲವೊಂದು ಗ್ರಹಗಳು ನೇರನಡೆ ಅನುಸರಿಸಿದರೆ, ಕೆಲ ಗ್ರಹಗಳು ಹಿಮ್ಮುಖವಾಗಿ ಚಲಿಸಲಾರಂಭಿಸುತ್ತವೆ ಅದನ್ನೇ ನಾವು ವಕ್ರ ನಡೆ ಎಂದು ಕರೆಯುತ್ತೇವೆ. ಪ್ರಸ್ತುತ ಆಗಸ್ಟ್ 24ರಂದು  ಒಟ್ಟು 5 ಗ್ರಹಗಳು ತನ್ನ ವಕ್ರನಡೆಯನ್ನು ಅನುಸರಿಸಲಿವೆ. ಅವುಗಳಲ್ಲಿ ಈಗಾಗಲೇ ಶುಕ್ರ, ಶನಿ, ರಾಹು, ಹಾಗೂ ಕೇತುಗಳು ಮೊದಲೇ ತನ್ನ ವಕ್ರನಡೆಯನ್ನು ಅನುಸರಿಸುತ್ತಿವೆ. ಆಗಸ್ಟ್ 24 ರಂದು ಬುದ್ಧಿ-ವ್ಯಾಪಾರ ಕಾರಕ ಬುಧ ಕೂಡ ತನ್ನ ವಕ್ರನಡೆಯನ್ನು ಆರಂಭಿಸಲಿದ್ದಾನೆ. ಬುಧನ ಈ ವಕ್ರನಡೆ 4 ರಾಶಿಗಳ ಜಾತಕದವರಿಗೆ ಪ್ರತಿಯೊಂದು ಕ್ಷೇತ್ರದಲ್ಲಿ ಅಪಾರ ಯಶಸ್ಸು ಪ್ರಾಪ್ತಿಯಾಗಲಿದೆ. ಇದರ ಜೊತೆಗೆ ಭಾಗ್ಯೋದಯ ಹಾಗೂ ಆಕಸ್ಮಿಕ ಧನಲಾಭದ ಯೋಗ ಕೂಡ ನಿರ್ಮಾಣಗೊಳ್ಳಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ,

 

ಇದನ್ನೂ ಓದಿ-ಸೆಪ್ಟೆಂಬರ್ 4 ರಿಂದ 118 ದಿನಗಳ ಕಾಲ ಈ ಜನರ ಜೀವನದಲ್ಲಿ ಸುವರ್ಣ ಕಾಲ ಆರಂಭ, ಬೃಹಸ್ಪತಿಯ ಕೃಪೆಯಿಂದ ಅಪಾರ ಧನಪ್ರಾಪ್ತಿ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮೇಷ ರಾಶಿ: 5 ಗ್ರಹಗಳ ವಕ್ರ ನಡೆ ನಿಮ್ಮ ಪಾಲಿಗೆ ಸಾಕಷ್ಟು ಲಾಭದಾಯದ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ಕೆಲಸ ಕಾರ್ಯಗಳಲ್ಲಿ ಅಪಾರ ಲಾಭ ಸಿಗಲಿದೆ. ಜೊತೆಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಅವಿವಾಹಿತರಿಗೆ ಲವ್ ಮ್ಯಾರೆಜ್ ಭಾಗ್ಯ ಪ್ರಾಪ್ತಿಯಾಗಲಿದೆ. ಸಿಲುಕಿಕೊಂಡ ನಿಮ್ಮ ಹಣ ನಿಮ್ಮತ್ತ ಪುನಃ ಮರಳಲಿದೆ. ವಿವಾಹಿತ ಜನರ ವೈವಾಹಿಕ ಜೀವನ ಸಾಕಷ್ಟು ಆನಂದದಿಂದ ತುಂಬಿರಲಿದೆ. ಈ ಅವಧಿಯಲ್ಲಿ ನೀವು ಆದಷ್ಟು ನಿಮ್ಮ ಕೋಪವನ್ನು ತಪ್ಪಿಸಬೇಕು.  

2 /5

ಮಿಥುನ ರಾಶಿ: ಐದು ಗ್ರಹಗಳ ವಕ್ರ ನಡೆ ಮಿಥುನ ಜಾತಕದವರಿಗೆ ಸಾಕಷ್ಟು ಅನುಕೂಲಕರ ಸಿದ್ಧ ಸಾಬೀತಾಗಲಿದೆ. ಧನ-ಧಾನ್ಯದಲ್ಲಿ ವೃದ್ಧಿಯಾಗಲಿದೆ. ಘನತೆ-ಗೌರವ-ಪ್ರತಿಷ್ಠೆ ಹೆಚ್ಚಾಗಲಿದೆ. ವಿದೇಶ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಆರ್ಥಿಕ ಪಕ್ಷ ಬಲಿಷ್ಟವಾಗಲಿದೆ. ಸುಖ-ಸೌಕರ್ಯಗಳು ಹೆಚ್ಚಾಗಲಿದೆ.  

3 /5

ಸಿಂಹ ರಾಶಿ: ಐದು ಗ್ರಹಗಳ ವಕ್ರ ನಡೆ ನಿಮ್ಮ ಪಾಲಿಗೆ ಅತ್ಯಂತ ಶುಭ ಫಲದಾಯಿ ಸಿದ್ಧ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆರೋಗ್ಯ ಉತ್ತಮವಾಗಿರಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಅಥವಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವವರಿಗೆ ಸ್ಥಾನಮಾನ ಪ್ರಾಪ್ತಿಯಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರಿ ನೌಕರಿ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನೌಕರ ವರ್ಗದ ಜನರಿಗೆ ಪದೋನ್ನತಿ ಭಾಗ್ಯ ಸಿಗುವ ಸಾಧ್ಯತೆ ಇದೆ. ಇದಲ್ಲದೆ ಆಕಸ್ಮಿಕ ಧನಲಾಭ ಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಮಕ್ಕಳು ಹೊಂದುವ ಬಯಕೆ ಹೊಂದಿದವರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗಲಿದೆ.  

4 /5

ತುಲಾ ರಾಶಿ: ಐದು ಗ್ರಹಗಳ ವಕ್ರ ನಡೆ ತುಲಾ ರಾಶಿಯ ಜಾತಕದವರಿಗೆ ಅತ್ಯದ್ಭುತ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಭಾರಿ ಬೆಂಬಲ ಸಿಗಲಿದೆ. ಕೆಲಸ ವ್ಯಾಪಾರದಲ್ಲಿ ಉನ್ನತಿಯ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಆಕಸ್ಮಿಕ ವಿತ್ತೀಯ ಲಾಭ ಸಿಯಾಗಲಿದೆ. ವ್ಯಾಪಾರಿಗಳ ಆದಾಯ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮ್ಮ ಘನತೆ-ಗೌರವ, ಪ್ರತಿಷ್ಠೆ ಹೆಚ್ಚಾಗಲಿದೆ. ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಹಲವು ಯೋಜನೆಗಳು ಪೂರ್ಣಗೊಳ್ಳಲಿವೆ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)