/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರು: ರಾಜ್ಯದ ಮಾರುಕಟ್ಟೆಯಲ್ಲಿಅಡಿಕೆ ಧಾರಣೆ ಬುಧವಾರ ಮತ್ತೆ ಏರಿಕೆ ಕಂಡಿದೆ. ಇತ್ತೀಚೆಗಷ್ಟೇ 57 ಸಾವಿರ ರೂ. ಗಡಿ ದಾಟಿದ್ದ ಅಡಿಕೆ ಧಾರಣೆ ಇದೀಗ ಕೊಂಚ ಕುಸಿತ ಕಂಡಿದೆ. ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಲೆ ಉತ್ತಮ ಸ್ಥಿತಿಯಲ್ಲಿದೆ. ಅಡಿಕೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸವಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಕಲ್ಪತರು ನಾಡು ತುಮಕೂರಿನಲ್ಲಿ ಅಡಿಕೆ ಧಾರಣೆ 54,050 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(23-08-2022) ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ.

ಇದನ್ನೂ ಓದಿ: Aadhar Card Online Verification: ಸಾರ್ವಜನಿಕರೇ ಎಚ್ಚರ! ಆಧಾರ್ ವಿಷಯದಲ್ಲಿ ಮಿಸ್ ಆಗಿಯೂ ಈ ಕೆಲಸ ಮಾಡಬೇಡಿ

ತಾಲೂಕು     

ಅಡಿಕೆ  

ಗರಿಷ್ಠ ಬೆಲೆ (ಆಗಸ್ಟ್ 23, 2023)

ಕೊಪ್ಪ (ಚಿಕ್ಕಮಗಳೂರು ಜಿಲ್ಲೆ)                  

ರಾಶಿ ಅಡಿಕೆ  

46,899 ರೂ.   

ಚನ್ನಗಿರಿ   (ದಾವಣಗೆರೆ ಜಿಲ್ಲೆ)     

ರಾಶಿ ಅಡಿಕೆ 

51,699 ರೂ.   

ದಾವಣಗೆರೆ (ದಾವಣಗೆರೆ ಜಿಲ್ಲೆ)    

ರಾಶಿ ಅಡಿಕೆ 

52,869 ರೂ.   

ಹೊನ್ನಾಳಿ (ದಾವಣಗೆರೆ ಜಿಲ್ಲೆ)  

ರಾಶಿ ಅಡಿಕೆ 

53,155 ರೂ.   

ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ)                          

ರಾಶಿ ಅಡಿಕೆ 

49,599 ರೂ.   

ಶಿರಸಿ  (ಉತ್ತರ ಕನ್ನಡ ಜಿಲ್ಲೆ)

ರಾಶಿ ಅಡಿಕೆ 

50,539 ರೂ.   

ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ)                                          

ರಾಶಿ ಅಡಿಕೆ 

54,965 ರೂ.   

ಬಂಟ್ವಾಳ (ದಕ್ಷಿಣ ಕನ್ನಡ)

ಹಳೆದು

46,000 - 49,000 ರೂ.
ಬಂಟ್ವಾಳ (ದಕ್ಷಿಣ ಕನ್ನಡ) ಕೋಕ 12,500 - 25,000 ರೂ.
ಮಂಗಳೂರು (ದಕ್ಷಿಣ ಕನ್ನಡ) ಹೊಸದು

25,876 -31,000 ರೂ.

ಪುತ್ತೂರು (ದಕ್ಷಿಣ ಕನ್ನಡ) ಕೋಕ 11,000 - 26,000 ರೂ.
ಪುತ್ತೂರು (ದಕ್ಷಿಣ ಕನ್ನಡ) ಹೊಸದು 34,000 - 42,500 ರೂ.

ಭದ್ರಾವತಿ (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

50,899 ರೂ.   

ಹೊಸನಗರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,609 ರೂ.   

ಸಾಗರ     (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

48,849 ರೂ.   

ಶಿಕಾರಿಪುರ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

45,900 ರೂ.   

ಶಿವಮೊಗ್ಗ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,621 ರೂ.   

ತೀರ್ಥಹಳ್ಳಿ  (ಶಿವಮೊಗ್ಗ ಜಿಲ್ಲೆ)

ರಾಶಿ ಅಡಿಕೆ 

51,619 ರೂ.   

ತುಮಕೂರು (ತುಮಕೂರು ಜಿಲ್ಲೆ) ರಾಶಿ ಅಡಿಕೆ 54,050 ರೂ.  

ಇದನ್ನೂ ಓದಿ: ತ್ವರಿತವಾಗಿ ಐಟಿಆರ್ ಮರುಪಾವತಿ ಪಡೆಯಲು ಈಗಲೇ ಈ ಕೆಲಸ ಮಾಡಿ

ನಿಮ್ಮ Zee Kannada News ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ…

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Section: 
English Title: 
Arecanut today price in karnataka market: know the details August 24th
News Source: 
Home Title: 

Arecanut today price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ತಿಳಿಯಿರಿ

Arecanut today price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ತಿಳಿಯಿರಿ
Caption: 
ಇಂದಿನ ಅಡಿಕೆ ಧಾರಣೆ
Yes
Is Blog?: 
No
Tags: 
Facebook Instant Article: 
Yes
Highlights: 

ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿದೆ

ದಾವಣಗೆರೆಯಲ್ಲಿ ಅಡಿಕೆ 52,869 ರೂ.ನಂತೆ ಮಾರಾಟವಾಗುತ್ತಿದೆ

ಶಿವಮೊಗ್ಗದಲ್ಲಿ ಅಡಿಕೆ 51,621 ರೂ.ನಂತೆ ವಹಿವಾಟು ನಡೆಸುತ್ತಿದೆ

Mobile Title: 
Arecanut today price: ರಾಜ್ಯದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ ತಿಳಿಯಿರಿ
Puttaraj K Alur
Publish Later: 
No
Publish At: 
Thursday, August 24, 2023 - 11:33
Created By: 
Puttaraj K Alur
Updated By: 
Puttaraj K Alur
Published By: 
Puttaraj K Alur
Request Count: 
1
Is Breaking News: 
No
Word Count: 
235