ಬಿಳಿ ಕೂದಲನ್ನು ಒಂದೇ ವಾರದಲ್ಲಿ ಶಾಶ್ವತವಾಗಿ ಕಪ್ಪಾಗಿಸುತ್ತದೆ ಈ ಹೂವಿನ ಹೇರ್‌ ಮಾಸ್ಕ್‌!

white hair to black naturally permanent : ಪರಿಸರದಲ್ಲಿ ತೇವಾಂಶದ ಹೆಚ್ಚಳದಿಂದಾಗಿ ಅನೇಕ ಜನರು ಗಂಭೀರವಾದ ಕೂದಲಿನ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಇಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಪ್ರತಿದಿನ ಈ ಹೇರ್ ಮಾಸ್ಕ್ ಬಳಸಿದರೆ ಕೂದಲಿಗೆ ಹಲವಾರು ಲಾಭಗಳು ಸಿಗುತ್ತವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

1 /5

ಅನೇಕ ಜನರು ಉದ್ದ, ದಪ್ಪ ಕಪ್ಪಾದ ಕೂದಲಿಗಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ರಾಸಾಯನಿಕಗಳನ್ನು ಹೊಂದಿರುವ ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಆದರೆ ಇವುಗಳನ್ನು ಬಳಸುವುದರಿಂದ ಸಿಗುವ ಫಲಿತಾಂಶ ಸ್ವಲ್ಪ ಕಾಲ ಮಾತ್ರ ಉಳಿಯುತ್ತದೆ ಎನ್ನುತ್ತಾರೆ ತಜ್ಞರು.   

2 /5

ದಾಸವಾಳ ಹೂವು ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಇದು ಅಮೈನೋ ಆಮ್ಲಗಳು, ವಿಟಮಿನ್ ಸಿ ಮತ್ತು ಆಂಟಿಮೈಕ್ರೊಬಿಯಲ್ಗಳಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ. ಇದನ್ನು ಕೂದಲಿಗೆ ಹಚ್ಚುವುದರಿಂದ ಕೂದಲಿಗೆ ಎಲ್ಲಾ ರೀತಿಯ ಪೋಷಕಾಂಶಗಳು ದೊರೆಯುತ್ತದೆ.   

3 /5

ಇದನ್ನು ಚಹಾದಂತೆ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುತ್ತಿರುವವರು ದಾಸವಾಳ ಚಹಾವನ್ನು ಕುಡಿಯಬೇಕು. ಇದಲ್ಲದೆ, ದಾಸವಾಳದ ನೀರನ್ನು ಕೂದಲಿಗೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ.  

4 /5

ದಾಸವಾಳ ಹೂವಿನ ಹೇರ್ ಮಾಸ್ಕ್ ತಯಾರಿಸಲು ಮೊದಲು ದಾಸವಾಳದ ಪುಡಿಯನ್ನು ತೆಗೆದುಕೊಂಡು ಅದಕ್ಕೆ ರೋಸ್ ವಾಟರ್ ಮತ್ತು ಕೊಬ್ಬರಿ ಎಣ್ಣೆಯನ್ನು ಸೇರಿಸಿ ಮಿಶ್ರಣ ಮಾಡಿ ಕೂದಲಿಗೆ ಹಚ್ಚಿ. ಇದನ್ನು ನಿಯಮಿತವಾಗಿ ಕೂದಲಿಗೆ ಹಚ್ಚುವುದರಿಂದ ಹಲವಾರು ಪ್ರಯೋಜನಗಳಿವೆ. ಅಲ್ಲದೆ ಬಿಳಿ ಕೂದಲು ಕಪ್ಪಾಗುತ್ತದೆ.  

5 /5

ದಾಸವಾಳದ ಹೂವುಗಳನ್ನು ಅಲೋವೆರಾ ಜೆಲ್‌ನೊಂದಿಗೆ ಬೆರೆಸಿ ಬಳಸಿದರೆ ಬಿಳಿ ಕೂದಲು ಕಪ್ಪಾಗುತ್ತದೆ. ಅಲ್ಲದೇ ಉದ್ದ ದಪ್ಪ ಕೂದಲು ನಿಮ್ಮದಾಗುತ್ತದೆ.