ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಎಫೆಕ್ಟ್: ರಾಜ್ಯದ ಹಲವೆಡೆ ಭಾರೀ ಮಳೆ

  • Zee Media Bureau
  • Sep 7, 2023, 12:40 PM IST

ರಾಯಚೂರು, ಬೀದರ್, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಾಮರಾಜನಗರರದಲ್ಲೂ ಸಾಧಾರಣ ಮಳೆ
ಶಿವಮೊಗ್ಗ, ಹಾಸನ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಬಳ್ಳಾರಿಯಲ್ಲಿ ಮಳೆ ಪ್ರಮಾಣ ಕಡಿಮೆ

Trending News