Womenʼs India team : 2023ರಲ್ಲಿ ನಡೆಯುತ್ತಿರುವ 19ನೇ ಆವೃತ್ತಿಯ ಏಷಿಯನ್ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್ ಫೈನಲ್ ತಂಡ ಇಂದು (ಸೆ.25)ರಂದು ಹ್ಯಾಂಗ್‌ಝೌನಲ್ಲಿರುವ ಪಿಂಗ್‌ಫೆಂಗ್ ಕ್ರೀಡಾಂಗಣದಲ್ಲಿ ನಡೆಯಿತು.
ಫೈನಲ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧ 19ರನ್‌ಗಳ ಜಯಗಳಿಸಿ ಮೊದಲ ಬಾರಿಗೆ ಚಿನ್ನದ ಪದಕವನ್ನು ಗೆದ್ದುಕೊಂಡು, ಇತಿಹಾಸವನ್ನು ಸೃಷ್ಟಿಸಿದೆ.
ಇದನ್ನು ಓದಿ - ವಿಶ್ವಕಪ್‌ಗೂ ಮುನ್ನವೇ ಭಾರತಕ್ಕೆ ಬಿಗ್ ಶಾಕ್! ಈ ಸ್ಟಾರ್ ಆಟಗಾರ ಟೀಂನಿಂದ ಔಟ್
ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್‌ನ ಫೈನಲ್ ಪಂದ್ಯವು ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯಿತು. ಟಿಟಾಸ್ ಸಾಧು ಅವರ ಚೆಂಡಿನೊಂದಿಗೆ ಭಾರತೀಯ ಮಹಿಳಾ ತಂಡಕ್ಕೆ ಉತ್ತಮ ಆರಂಭವನ್ನು ನೀಡುವದರೊಂದಿಗೆ ಎರಡು ಓವರ್‌ಗಳಲ್ಲಿ 3 ವಿಕೆಟ್‌ಗಳನ್ನು ಪಡೆಯುವಂತೆ ಮಾಡಿತು ಮತ್ತು ಹಾಸಿನಿ ಪೆರೇರಾ ಮತ್ತು ನೀಲಾಕ್ಷಿ ಡಿ ಸಿಲ್ವಾ ಅವರ 36ರನ್‌ಗಳ ಜೊತೆಯಾಟವು ಶ್ರೀಲಂಕಾ ಮಹಿಳೆಯರನ್ನು ಗೆಲುವಿನತ್ತ ಮುನ್ನಡೆಸಿತು.
📸📸 We've done it! 👏 👏
Congratulations to #TeamIndia as they clinch a Gold 🥇 Medal at the Asian Games! 🙌 🙌
Well done! 🇮🇳
Scorecard ▶️ https://t.co/dY0wBiW3qA#IndiaAtAG22 | #AsianGames pic.twitter.com/Wfnonwlxgh
— BCCI Women (@BCCIWomen) September 25, 2023
ಪೆರೇರಾ ಅವರ ರಾಜೇಶ್ವರಿ ಗಾಯಕ್ವಾಡ್ ಅವರ ವಿಕೆಟ್ ಭಾರತ ಗೆಲುವಿಗೆ ಮತ್ತೊಂದು ಹಾದಿಯನ್ನು ಸೃಷ್ಟಿಮಾಡಿಕೊಟ್ಟಿತು.
ಭಾರತ ತಂಡದಲ್ಲಿ ಸ್ಮೃತಿ ಮಂದನಾ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಹರ್ಮನ್ ಪ್ರೀತ್ ಕೌರ್(ನಾಯಕಿ), ರಿಚಾ ಘೋಷ್(ಡಬ್ಲ್ಯೂ), ದೀಪ್ತಿ ಶರ್ಮಾ, ದೇವಿಕಾ ವೈದ್ಯ, ಅಮಂಜೋತ್ ಕೌರ್, ಪೂಜಾ ವಸ್ತ್ರಾಕರ್, ಟಿಟಾಸ್ ಸಾಧು, ರಾಜೇಶ್ವರಿ ಗಾಕ್ವಾಡ್
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.