ಮಲೆಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ವಾಸ್ತವ್ಯ

  • Zee Media Bureau
  • Sep 27, 2023, 02:02 PM IST

ಮಲೆಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯವಾಗಿರುವ ಸಿಎಂ ಸಿದ್ದು. ಚಾಮರಾಜನಗರ ಜಿಲ್ಲೆ ಹನೂರು ತಾ. ಮಲೆಮಹದೇಶ್ವರ ಬೆಟ್ಟ. ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ CM. ಸುತ್ತೂರು ಮಠಕ್ಕೆ ಭೇಟಿ, ಶ್ರೀಗಳ ಆಶೀರ್ವಾದ ಪಡೆಯಲಿರುವ ಸಿಎಂ. ಮಾದಪ್ಪನ ಬೆಟ್ಟದ ತಪ್ಪಲಿನ ಹಾಡಿಗಳಿಗೆ ಭೇಟಿ ನೀಡಲಿರುವ ಸಿಎಂ. 

Trending News